30.9 C
Mumbai
June 8, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಯಲ್ಲಿ ಅನನ್ಯಾ ಹರೀಶ್ ಪೂಜಾರಿ ಶೇ 97.80 ಅಂಕ





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಡೊಂಬಿವಲಿ ಪಶ್ಚಿಮದ ಡಾನ್ ಬೋಸ್ಕೋ ಹೈಸ್ಕೂಲ್ ನ ವಿದ್ಯಾರ್ಥಿನಿ ಅನನ್ಯಾ ಹರೀಶ್ ಪೂಜಾರಿ ಶೇ 97.80 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಡೊಂಬಿವಲಿ ಪಶ್ಚಿಮದ ಠಾಕೂರ್ ವಾಡಿ (ಕಾಳು ನಗರ) ಹರೀಶ್ ಪೂಜಾರಿ ಹಾಗೂ ದಯಾ ಹರೀಶ್ ಪೂಜಾರಿ ಅವರ ಸುಪುತ್ರಿ.



Related posts

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk

‘ಶ್ರೀ ರಾಮ ಕಥಾ ಹೃದಯಂ‌’ ಸರಣಿ ತಾಳಮದ್ದಳೆಯ ನಾಲ್ಕನೇ ಪ್ರಸ್ತುತಿ

Mumbai News Desk

ಕನ್ನಡ ಕಲಾ ಸಮಾಜ (ರಿ) ಮುಂಬಾಯಿ*(ಕೋಟೆ) ಇದರ ಸದಸ್ಯರಿಂದ ಸ್ನೇಹ ಸಮ್ಮಿಲನ “-

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ – ಆಷಾಢ ಹಬ್ಬ ಆಚರಣೆ,

Mumbai News Desk

ಮುಂಬಯಿ: ಬಿಲ್ಲವರ ಅಸೋಸಿಯೇಷನ್ ವತಿಯಿಂದ ಸಾಹಿತ್ಯ, ಯಕ್ಷಗಾನ ಪ್ರಶಸ್ತಿ ಪ್ರದಾನ

Mumbai News Desk