September 6, 2026
Mumbai News Kannada
ಮುಂಬಯಿ

ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಚಿನ್ಮಯ್ ನಾಯಕ್ ಗೆ ಶೇಕಡಾ 98.4 ಅಂಕ





ಮಹಾರಾಷ್ಟ್ರ 2024-25 ನೇ ಸಾಲಿನ
ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಚಿನ್ಮಯ್ ನಾಯಕ್ 98.4% ಪಡೆದು ಉತ್ತೀರ್ಣನಾಗಿದ್ದಾನೆ. ಈತನು ಕಲ್ಶಾಣ ಕರ್ನಾಟಕ ಸಂಘದ ಮಹಾ ಪೋಷಕರಾದ ಉಮಾ ನಾಯಕ್ ಹಾಗೂ ಪ್ರಮೋದ್ ನಾಯಕ್ ರವರ ಸುಪುತ್ರ ಹಾಗೂ ಕೆ. ಸಿ. ಗಾಂಧಿ ಶಾಲೆಯ ವಿದ್ಯಾರ್ಥಿ. ಇವರು ಕಲ್ಯಾಣ(ಪ)ದ ನಿವಾಸಿ.



Related posts

ಮುಂಬಯಿಯ ಪ್ರಥಮ ಭೂಗತ ಮೆಟ್ರೋ 3ರ ಮೊದಲ ಹಂತ ಶೀಘ್ರವೇ ಕಾರ್ಯರಂಭ

Mumbai News Desk

ವಸಾಯಿ ಕರ್ನಾಟಕ ಸಂಘ: ಅಧ್ಯಕ್ಷರಾಗಿ ಕರ್ನೂರು ಶಂಕರ್ ಆಳ್ವ, ಗೌರವಾಧ್ಯಕ್ಷರಾಗಿ ವಿಶ್ವನಾಥ್ ಪಿ. ಶೆಟ್ಟಿ ಆಯ್ಕೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ) ಮುಂಬಯಿ ನೂತನ ಅಧ್ಯಕ್ಷರಾಗಿ ರವೀಶ್ ಜಿ ಆಚಾರ್ಯ ಆಯ್ಕೆ 

Mumbai News Desk

 ಶ್ರೀ ಕಟೀಲು ಯಕ್ಷಕಲ ವೇದಿಕೆ ಚಾರಿಟೇಬಲ್ ಟ್ರಸ್ಟ್ ಆರನೇ ವಾರ್ಷಿಕ ಯಕ್ಷ ಸಂಭ್ರಮ

Mumbai News Desk