September 6, 2026
Mumbai News Kannada
ಮುಂಬಯಿ

ಮುಂಬಯಿ : ಕಲ್ಯಾಣ್ ನಲ್ಲಿ ಕಟ್ಟಡದ ಸ್ಲಾಬ್ ಕುಸಿತ ಮಗು ಸೇರಿದಂತೆ ಆರು ಜನರ ಸಾವು.





ಕಲ್ಯಾಣ್ ಪೂರ್ವದ ಮಂಗಳರಾಘೋ ನಗರ ಪ್ರದೇಶದಲ್ಲಿನ ಸಪ್ತಶ್ರoಗಿ ಕಟ್ಟಡದ ನಾಲ್ಕನೇ ಮಹಡಿಯ ಸ್ಲಾಬ್ ಇಂದು ಮಧ್ಯಾಹ್ನ ಕುಸಿದು ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಎರಡು ವರ್ಷದ ಮಗು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು ,ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಯಾಣ್ ಡೊಂಬಿವಲಿ ಮುನ್ಸಿಪಲ್ ಕಾರ್ಪೊರೇಷನ್ ನ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ವಿಪತ್ತು ಪಡೆ
ಅವಶೇಷಗಳನ್ನು ತೆರವು ಗಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಬಲದಿಂದ ನಡೆಯುತ್ತಿದ್ದು ತಕ್ಷಣದ ರಕ್ಷಣಾ ಕಾರ್ಯ ಪೂರ್ಣಗೊಂಡ ನಂತರ ರಚನಾತ್ಮಕ ಸುರಕ್ಷತಾ ಪರೀಕ್ಷೆಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡದ ಕುಸಿತಕ್ಕೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.



Related posts

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್28ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.

Mumbai News Desk

‘ಶ್ರೀ ರಾಮ ಕಥಾ ಹೃದಯಂ‌’ ಸರಣಿ ತಾಳಮದ್ದಳೆಯ ನಾಲ್ಕನೇ ಪ್ರಸ್ತುತಿ

Mumbai News Desk