32 C
Mumbai
March 7, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಕ್ಷ್ ಜೆ.ಶೆಟ್ಟಿಗೆ ಶೇ.94.20 ಅಂಕ






ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕಂಡರಿ ಬೋರ್ಡ್ ನಡೆಸಿದ, 2024-25 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ(10ನೇ ತರಗತಿ) ಪರೀಕ್ಷಾ ಫಲಿತಾಂಶದಲ್ಲಿ ಕಲ್ಯಾಣ್ ಥಾಂಗೆವಾಡಿ ಸೈಂಟ್ ಥೋಮಸ್ ಹೈಸ್ಕೂಲ್ ವಿದ್ಯಾರ್ಥಿ ಲಕ್ಷ್ ಜೆ.ಶೆಟ್ಟಿಗೆ ಶೇ.94.20 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ಇವರು ಕಲ್ಯಾಣ್ ನಿವಾಸಿ, ಏಳಿಂಜೆ ಪಟ್ಟೆ ಜಯೇಶ್ ಎಸ್ ಶೆಟ್ಟಿ ಮತ್ತು ಬೈಲೂರು ಪ್ರತಿಮಾ ಜೆ ಶೆಟ್ಟಿ ದಂಪತಿಯ ಪುತ್ರ.



Related posts

ಬಂಟರ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮೀತಿಯ ಮಹಿಳಾ ವಿಭಾಗದ ವತಿಯಿಂದ ಅರಷಿಣ ಕುಂಕುಮ ಹಾಗೂ ಆರೋಗ್ಯಕುರಿತು ವಿಚಾರ ಸಂಕಿರಣ.

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ರಾವಲ್‌ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ 40ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ವರ್ಲಿ ಶ್ರೀ ಅಪ್ಪಾಜಿ ಬೀಡು ಫೌಂಡೇಶನ್: ರಮೇಶ್ ಗುರುಸ್ವಾಮಿ ಗೆ ನುಡಿ ನಮನ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ.

Mumbai News Desk

 ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Mumbai News Desk