July 23, 2026
Mumbai News Kannada
ಸುದ್ದಿ

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.







ಮುಂಬೈಯ ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರ ತಂದೆ, ಬ್ಯಾಪ್ಟಿಸ್ಟ್ ಪಿಯಡ್ ಡಿ’ಕುನ್ಹ (Baptist Piad D’cunha) ಇಂದು (ಮೇ21) ಬೆಳಿಗ್ಗೆ
ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ನಿಧನರಾದರು.
85ವರ್ಷದವರಾಗಿದ್ದ ಮೃತರು ಪತ್ನಿ, ಪುತ್ರ ರೋನ್ಸ್ ಬಂಟ್ವಾಳ್ ಸಹಿತ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.



Related posts

ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು  ಶತ ಸಂವತ್ಸರೋತ್ಸವ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’

Mumbai News Desk