September 6, 2026
Mumbai News Kannada
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೆ ಪೂಜಾರಿ ಶೇ 97.80 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಎನ್‌.ಇ‌.ಎಸ್ ಹೈಸ್ಕೂಲ್ ಭಾಂಡುಬ್ ಪಶ್ಚಿಮ ದ ವಿದ್ಯಾರ್ಥಿ ಮಾಸ್ಟರ್ ಕಾರ್ತಿಕ್ ಜೆ ಪೂಜಾರಿ ಶೇ 97.80 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಮೂಲತಃ ಕೆರ್ವಾಶೆ ಜಯ ಪೂಜಾರಿ ಹಾಗು ರೆಂಜಾಳ ವಸಂತಿ ಜೆ.ಪೂಜಾರಿಯ ದಂಪತಿಯ ಸುಪುತ್ರ.



Related posts

ಬಂಟರ ಭವನದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 25ನೇ ಸಂಸ್ಮರಣೆ.

Mumbai News Desk

ವಸಾಯಿ ಕರ್ನಾಟಕ ಸಂಘ  38ನೇ ವಾರ್ಷಿಕ ಮಹಾಸಭೆ,

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆ ಆಚರಣೆ.

Mumbai News Desk

ಕುಲಾಲ ಸಂಘದ ಮುಂಬಯಿಯ ನವಿ ಮುಂಬಯಿ ಸ್ಥಳೀಯ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ , ಭಜನೆ 

Mumbai News Desk

ಕಾಲಘೋಡ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ, ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ.

Mumbai News Desk

ಕುಲಾಲ ಸಂಘ ಮುಂಬೈ  ಕಾರ್ಯಾಲಯದಲ್ಲಿ ಮಕರ  ಸಂಕ್ರಾಂತಿ ಆಚರಣೆ.

Mumbai News Desk