September 6, 2026
Mumbai News Kannada
ಮುಂಬಯಿ

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ





ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಜಮಾಡಿ ವಿದ್ಯಾಪ್ರಸಾರ ಮಂದಿರ ಶಾಲಾ ವಿದ್ಯಾರ್ಥಿನಿ, ಪ್ರೇಕ್ಷಾ ವಿ ಪೂಜಾರಿ ಶೇ. 94.80 ಅಂಕಗಳಿಸಿ ಅತ್ಯುತ್ತಮ ಸಾಧನೆಗೈದಿರುವರು.
ಈಕೆ ಹೆಜಮಾಡಿ ವಸಂತ ಕುಮಾರ್ – ಶ್ರುತಿ ವಸಂತ ದಂಪತಿ ಅವರ ಸುಪುತ್ರಿ ಹಾಗೂ ವಿದ್ಯಾದಾಯಿನಿ ಸಭಾ ಮುಂಬಯಿ, ಇದರ ಮಾಜಿ ಜತೆ ಕಾರ್ಯದರ್ಶಿ ನಿರಂಜನ ಎಸ್ ಕರ್ಕೇರ ಅವರ ಮೊಮ್ಮಗಳು.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 85 ನೇ ವಾರ್ಷಿಕ ಮಹಾಸಭೆ

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ಶರನ್ನವರಾತ್ರಿ ಮಹೋತ್ಸವ ಶ್ರದ್ಧೆ ಭಕ್ತಿಯಿಂದ ಸಂಪನ್ನ

Mumbai News Desk

ಕಾಲಘೋಡ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ, ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ.

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರಡಿ ಸೇವಾ ಟ್ರಷ್ಟ್, ಮುಂಬಯಿ; ಎ. 5 ರಂದು ಸಮಾಲೋಚನಾ ಸಭೆ ಹಾಗೂ ಮನವಿ ಪತ್ರ ಬಿಡುಗಡೆ

Mumbai News Desk

ಮಲಾಡ್: ಆ. 30ರಂದು 17ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ — ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk