September 6, 2026
Mumbai News Kannada
ತುಳುನಾಡು

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ





ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಈ ಸಂದರ್ಭ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಜೈನ್, ಕಟೀಲ್ ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ, ಚಿತ್ರನಟ ಮಂಡ್ಯ ರಮೇಶ್ ಪ್ರಿಯದರ್ಶಿನಿ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಡಾ. ಕಾರ್ತಿಕ್ ರಾವ್, ಉದ್ಯಮಿ ಮರ್ಸಿ ವೀಣಾ ಡಿಸೋಜ, ಗೌತಮ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.


ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ವಿನೋದ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು, ಮಹಿಮ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.



Related posts

Grand Thayankett Mahotsav, celebrated at Uppala Thurthi, Mahamalaraya Temple

Mumbai News Desk

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಮುಲ್ಕಿ : ಹೊಸ ಅಂಗಣ ‘ತಿಂಗಳ ಬೆಳಕು’ ಕಾರ್ಯಕ್ರಮದಲ್ಲಿ ಸವೀನ್ ಪಂಬದ ಅವರಿಗೆ ಸನ್ಮಾನ

Mumbai News Desk