ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ
ರಕ್ತದಾನ ಮಾಡುತ್ತಿದ್ದರೆ ಕ್ಯಾನ್ಸರ್, ಹೃದಯಾಘಾತ ಬರುವ ಲಕ್ಷಣ ಕಡಿಮೆ : ಸುಕುಮಾರ ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿ ಡೊಂಬಿವಲಿ ಜೂ. 29: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಆನಂದ ಶೆಟ್ಟಿ ಎಕ್ಕಾರ್ ಇವರ...

