July 23, 2026
Mumbai News Kannada
ಸುದ್ದಿ

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ







ನವಿಮುಂಬಯಿ ಜೂ13: ಐರೋಲಿಯ ಡಿ.ಎ.ವಿ. ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಇಶಾನ್ ಅಂಚನ್ ಅವರು ಈ ವರ್ಷದ ಜೇ ಇ ಮೈನ್ಸ್ ಪರೀಕ್ಷೆಯಲ್ಲಿ 99.29 ಶೇಕಡಾ ಅಂಕಗಳನ್ನು ಪಡೆದಿದ್ದು, ರಾಷ್ಟ್ರೀಯ ಮಟ್ಟದಲ್ಲಿ 11020ನೇ ರ‍್ಯಾಂಕ್ ಪಡೆದಿದ್ದಾರೆ. ಅವರು ಜೇ ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹರಾಗಿದ್ದು, 7040ನೇ ಅಖಿಲ ಭಾರತ ರ‍್ಯಾಂಕ್ ಪಡೆದಿದ್ದಾರೆ. ಇವರು ಕುಲಾಲ ಸಂಘ ಮುಂಬಯಿಯ ಕೋಶಾಧಿಕಾರಿ ಜಯ ಅಂಚನ್ ಮತ್ತು ಮಹಿಳಾ ವಿಭಾಗದ ಮಾಜಿ ಕಾರ್ಯದರ್ಶಿ ಮಾಲತಿ ಅಂಚನ್ ದಂಪತಿಯ ಪುತ್ರ.

B. Dinesh Kulal
Mob.: 9821868674



Related posts

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk