32 C
Mumbai
March 7, 2026
Mumbai News Kannada
ಕ್ರೀಡೆ

ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌; ಉದಯ ಎಸ್. ಶೆಟ್ಟಿ ತಂಡಕ್ಕೆ ದೇಶದ ವಿವಿದೆಡೆ ಜಯಬೇರಿ.





ಮುಂಬಯಿ ಜೂ 16 .ವೈಟ್ ಲಿಫ್ಟರ್ ನಲ್ಲಿ ದೇಶ ವಿದೇಶಗಳಲ್ಲಿ ವಿವಿದೆಡೆ ಮಿಂಚುತ್ತಿರುವ, ಖ್ಯಾತ ವೈಟ್ ಲಿಫ್ಟರ್, ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಕಮಿಟಿ ಯ ಸದಸ್ಯ ಮುಂಬಯಿಯ ಉದಯ ಎಸ್. ಶೆಟ್ಟಿ ಯವರು  ಭಾರತದಿಂದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ ಶಿಪ್‌ಗಾಗಿ ಕತಾರ್ ದೋಹಾಕ್ಕೆ ಆಯ್ಕೆಯಾಗಿದ್ದು ದೋಹಾದಲ್ಲಿ ನಡೆದ ಸ್ಪರ್ಧೆಯಲ್ಲಿ ಉದಯ ಎಸ್. ಶೆಟ್ಟಿ ನೇತೃತ್ವದ ತಂಡವು 7 ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ ಪಡೆದು ಜಯಬೇರಿ ಗಳಿಸಿದೆ.

ಜೂ. 6 ರಿಂದ 8 ರ ತನಕ ಸೂರತ್‌ನಲ್ಲಿ ರಾಷ್ಟ್ರೀಯ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ನಡೆದಿದ್ದು 

ದೇಶಾದ್ಯಂತ ಸುಮಾರು 20 ರಾಜ್ಯದ  150  ಸ್ಪರ್ದಾಳುಗಳು ಭಾಗವಹಿಸಿದ್ದರು.

ಫೆಡರೇಶನ್ ಕಾರ್ಯದರ್ಶಿ ಉದಯ್ ಶೆಟ್ಟಿ ಮಹಾರಾಷ್ಟ್ರ ತಂಡ ಚಾಂಪಿಯನ್‌ಶಿಪ್ ಗೆದ್ದರು.

ಮಹಾರಾಷ್ಟ್ರದ ಪ್ರರಿಕ್ ಅತ್ಯುತ್ತಮ ವೇಟ್‌ಲಿಫ್ಟರ್ ಪ್ರಶಸ್ತಿ ಗೆದ್ದರು. ಮುಂಬಯಿಯ ಅಂಜಲಿ ಕುಡ್ವಾ ಅತ್ಯುತ್ತಮ ಮಹಿಳಾ ವೇಟ್‌ಲಿಫ್ಟರ್ ಆಗಿದ್ದಾರೆ. 

ಈ ಚಾಂಪಿಯನ್‌ಶಿಪ್  ಯುಎಸ್‌ಎಯ ವೇಗಾಸ್ ಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆ ಯಾಗಿದೆ. ಭಾರತದ ಉದಯ್ ಶೆಟ್ಟಿ ಭಾರತ ಒಕ್ಕೂಟದ ಕಾರ್ಯದರ್ಶಿಯಾಗಿ ಮತ್ತು ತಂಡದ ಉಸ್ತುವಾರಿಯಾಗಿ ದೇಶವನ್ನು ಪ್ರತಿನಿಧಿಸಲಿದ್ದಾರೆ.



Related posts

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk

ತುಳು ಸಂಘ ಬೊರಿವಲಿ, ಯುವ ವಿಭಾಗದಿಂದ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವೀ ಮ್ಯಾರಥಾನ್

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk