July 23, 2026
Mumbai News Kannada
ಕ್ರೀಡೆ

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ







   

ಮುಂಬಯಿ : ಬ್ಯಾಡ್ಮಿಂಟನ್ ಸಾಧಕಿ ದಿಯಾ ಮನೋಜ್ ಶೆಟ್ಟಿ ಯವರನ್ನು ಇತ್ತೀಚೆಗೆ ಮಾಜಿ ಸಂಸದ ಗೋಪಾಲ್ ಶೆಟ್ಟಿ ದಂಪತಿಯವರು ತಮ್ಮ ಮನೆಗೆ ಆಮಂತ್ರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ ಡಾ. ಪಿ. ವಿ. ಶೆಟ್ಟಿ, ಖ್ಯಾತ ಹೋಟೇಲು ಉದ್ಯಮಿಗಳಾದ ರವೀಂದ್ರ ಎಸ್. ಶೆಟ್ಟಿ, ಉದ್ಯಮಿ

ಹರೀಶ್  ಶೆಟ್ಟಿ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ ದಿಯಾ ಮನೋಜ್ ಶೆಟ್ಟಿ ಈಗಾಗಲೇ ದೇಶದ ವಿವಿದೆಡೆ ಸುಮಾರು ಹತ್ತು ರಾಜ್ಯಗಳಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಸಿದ್ದು ಹಲವಾರು ಚಿನ್ನದ ಪದಕ, ಕಂಚಿನ ಪದಕ, ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ.


B. Dinesh Kulal

Mob.: 9821868674



Related posts

ಮುಂಬೈ ಕುಲಾಲ ಸಂಘದಿಂದ ಅದ್ಧೂರಿ ‘ಕುಲಾಲ ಕ್ರೀಡೋತ್ಸವ-2026’

Mumbai News Desk

ತುಳು ಸಂಘ ಬೊರಿವಲಿ, ಯುವ ವಿಭಾಗದಿಂದ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವೀ ಮ್ಯಾರಥಾನ್

Mumbai News Desk

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ಗುರುಪುರ ಬಂಟರ ಮಾತೃ ಸಂಘಕ್ಕೆ  ಪುಣೆ, ಪಡುಬಿದ್ರಿ ಇಲ್ಲಿ ನಡೆದ ಕ್ರೀಡಾಕೂಟದಲ್ಲಿ ಅವಳಿ ಪ್ರಶಸ್ತಿಗಳು

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಕಬಡ್ಡಿ ವಿಶ್ವಕಪ್: ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು ಸೋಲಿಸಿ ಸತತ ಎರಡನೇ ಬಾರಿಗೆ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡ

Mumbai News Desk