32 C
Mumbai
March 7, 2026
Mumbai News Kannada

Month : June 2025

ಸುದ್ದಿ

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk
ದುಬೈ : 2004 ರಲ್ಲಿ‌ ದುಬೈಯಲ್ಲಿ ಸ್ಥಾಪನೆಯಾದ ತೀಯಾ ಸಮಾಜ ಫ್ಯಾಮಿಲಿ ಸಂಸ್ಥೆಯು ತನ್ನ 21ನೇ ವರ್ಷದ ವಾರ್ಷಿಕೋತ್ಸವ ಇತ್ತೀಚೆಗೆ ಬರ್ ದುಬೈನಲ್ಲಿರುವ ನ್ಯೂ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ಜರಗಿತು.ಮನೀಷ್ಕಾ ಕೋಟ್ಯಾನ್, ಬ್ರಾಹ್ಮಿ ಕೋಟ್ಯಾನ್...
ಮುಂಬಯಿ

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk
ಸಂಸ್ಕಾರವಂತ ಮಕ್ಕಳಿಂದಲೇ ಧರ್ಮ ಸಂಸ್ಕೃತಿ ರಕ್ಷಣೆ – ಶಶಿಧರ ಕೆ ಶೆಟ್ಟಿ ಇನ್ನಂಜೆ  ಚಿತ್ರ ವರದಿ: ದಿನೇಶ್ ಕುಲಾಲ್. ನಾಲಾಸೋಪಾರ ವಿರಾರ್  ಪರಿಸರದ ತುಳು ಕನ್ನಡಿಗರ ಮಕ್ಕಳಿಗೆ ಸಂಸ್ಕಾರ ನೀಡುವ ಉದ್ದೇಶದಿಂದ ನಾಲಾಸೋಪಾರದ ಹೋಟೆಲ್ ಉದ್ಯಮಿ,...
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.

Mumbai News Desk
ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು...
ಸುದ್ದಿ

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk
ತೆಂಕು ಹಾಗೂ ಬಡಗು ತಿಟ್ಟಿನ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (ಶೆಟ್ಟಿಗಾರ್) ಶನಿವಾರ ರಾತ್ರಿ (ಜೂ. 21) ರಂದು ನಿಧನರಾಗಿದ್ದಾರೆ .84 ವರ್ಷದ ಅವರು ವಯೋಸಹಜ ಅನಾರೋಗ್ಯದಿಂದ ಬಳಳುತ್ತಿದ್ದರು. ತೆಂಕು ಹಾಗೂ ಬಡಗು...
ಸುದ್ದಿ

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk
ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್...
ಸುದ್ದಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.

Mumbai News Desk
ಮುಂಬಯಿ ಜೂ 21. ಕೊಂಡೆವೂರು ಉಪ್ಪಳಶ್ರೀ ನಿತ್ಯಾನಂದ ಯೋಗಾಶ್ರಮದ ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಮುಂಬೈ ಭಕ್ತಾದಿಗಳ ಭೇಟಿಗಾಗಿ ಜೂ 22 ನೇ ತಾರೀಕು ರವಿವಾರದಿಂದ 25 ನೇ ತಾರೀಕು ಬುಧವಾರದ ವರೆಗೆಮುಂಬೈಯಲ್ಲಿ...
ತುಳುನಾಡು

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk
ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿ :ಪಿ.ಸಿ. ಕೋಟ್ಯಾನ್ ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ಹಾಗೂ ಪತಂಜಲಿ ಯೋಗ ಸಮಿತಿ...
ಕ್ರೀಡೆ

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ

Mumbai News Desk
    ಮುಂಬಯಿ : ಬ್ಯಾಡ್ಮಿಂಟನ್ ಸಾಧಕಿ ದಿಯಾ ಮನೋಜ್ ಶೆಟ್ಟಿ ಯವರನ್ನು ಇತ್ತೀಚೆಗೆ ಮಾಜಿ ಸಂಸದ ಗೋಪಾಲ್ ಶೆಟ್ಟಿ ದಂಪತಿಯವರು ತಮ್ಮ ಮನೆಗೆ ಆಮಂತ್ರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿಯ...
ಮುಂಬಯಿ

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk
ಮೀರಾ – ಭಾಯಂದರ್ ಜೂ 19. ಸಂಘ ಸಂಸ್ಥೆಗಳು, ಭಜನಾ ಮಂಡಳಿಗಳು, ಗಣೇಶೋತ್ಸವ ಮಂಡಳಿಗಳು, ಅಯ್ಯಪ್ಪ ಶಿಬಿರಗಳು, ನಾಟಕ ಸಂಸ್ಥೆ, ನೃತ್ಯ ಸಂಸ್ಥೆಗಳು ಸೃಷ್ಟಿಯಾದ ಮೀರಾ ಭಾಯಂದರ್ ನಲ್ಲಿ ಜೂ 15 ರಂದು ಹೊಸದೊಂದು,...
ಪ್ರಕಟಣೆ

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk
ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಪ್ರತಿವರ್ಷವೂ ಕಾವ್ಯದ ಹಸ್ತಪ್ರತಿಗಳನ್ನು ರಾಜ್ಯಮಟ್ಟದಲ್ಲಿ ಆಹ್ವಾನಿಸಿ, ಆಯ್ಕೆಯಾದ ಎರಡು ಕಾವ್ಯದ ಹಸ್ತಪ್ರತಿಗಳಿಗೆ ‘ಗವಿಸಿದ್ದ ಎನ್....