ನವಿಮುಂಬಯಿ ಜೂ13: ಐರೋಲಿಯ ಡಿ.ಎ.ವಿ. ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಇಶಾನ್ ಅಂಚನ್ ಅವರು ಈ ವರ್ಷದ ಜೇ ಇ ಮೈನ್ಸ್ ಪರೀಕ್ಷೆಯಲ್ಲಿ 99.29 ಶೇಕಡಾ ಅಂಕಗಳನ್ನು ಪಡೆದಿದ್ದು, ರಾಷ್ಟ್ರೀಯ ಮಟ್ಟದಲ್ಲಿ 11020ನೇ ರ‍್ಯಾಂಕ್...
ಮಂಗಳೂರು ಜೂ13.; ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 10ರಂದು ಮಲಾಡ್ ದತ್ತ ಮಂದಿರ್ ರೋಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ...
ಮೂಲ್ಕಿ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಜೂ. 13 ಶುಕ್ರವಾರ, ಬೆಳಿಗ್ಗೆ 10.40ಕ್ಕೆ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ...
ಮೀರಾ ರೋಡ್ ಜೂ12. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾಗಾಂವ್ ಇದರ 35ನೇ ವಾರ್ಷಿಕ ಮಹಾಪೂಜೆಯು ವಾಮಂಜೂರು ಶ್ರೀ ಕೃಷ್ಣರಾಜ ಉಪಾಧ್ಯಾಯರ ನೇತೃತ್ವದಲ್ಲಿ, ದೇವಸ್ಥಾನದ ಆಡಳಿತ ಮೊಕ್ತೇಸರ ಶಿಮಂತೂರು ಮಜಲ ಗುತ್ತು ಬಾಬಾ ರಂಜನ್...
ದುಬೈ: ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ (YAKU) ವರ್ಷಂಪ್ರತಿ, ದುಬಾಯಿ ಅಥವ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ನೀಡುತ್ತಾ ಬಂದಿರುವಂತೆ, 2024-2025 ನೇ ಸಾಲಿನ ಯಕ್ಷಶ್ರೀ ರಕ್ಷಾ...
ಕೋಟೆ ಮುಂಬಯಿಯಲ್ಲಿ ಶ್ರೀ ಭುವನೇಶ್ವರಿ ಅಮ್ಮನ ಆರಾಧನೆಯೊಂದಿಗೆ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯವಾಗಿರುವ ಶ್ರೀ ಭುವನೇಶ್ವರಿ ಸಮಿತಿಯ ಆಶ್ರಯದಲ್ಲಿ 42ನೇ ವಾರ್ಷಿಕ ಮಹಾಪೂಜೆ (ಮೂರ್ತಿ ಪ್ರತಿಷ್ಠಾ ಮಹೋತ್ಸವ ) ಜೂನ್ 15ರಂದು, ರವಿವಾರ ಕೋಟೆ ಮುಂಬೈ...
ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್...
ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬೇಕೆಂದರೆ IRCTC ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ ಗೆ ಆಧಾರ್ ಲಿಂಕ್ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ....
ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ವೈ. ಸುಕುಮಾರ್ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಪದಗ್ರಹಣ ಪ್ರದಾನ ಕಾರ್ಯಕ್ರಮ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, “ಪಕ್ಷ...
ಮುಂಬಯಿ ಜೂ10. ಸಾಫಲ್ಯ ಸಂಘ ಮುಂಬೈ ಕಳೆದ ಸುಮಾರು ೮೪ ವರುಷಗಳಿಂದ ಬಡತನ ರೇಖೆಗಿಂತ ಕೆಳಗೆ ಉಳಿದ ಸಮಾಜ ಬಾಂಧವರನ್ನು, ವಿವಿಧ ಸಹಾಯ ಹಸ್ತದಿಂದ ಮೇಲೆಯೆತ್ತುವ ನಿರಂತರ ಪ್ರಯತ್ನ ಮಾಡುತ್ತಲೇ ಬರುತ್ತಿದೆ. ಸ್ವಾವಲಂಭಿಯಾಗಲು...