July 23, 2026
Mumbai News Kannada
ಮುಂಬಯಿ

ಸಯನ್ ಗೋಕುಲ ಶ್ರೀ ಕೃಷ್ಣ ಮಂದಿರಕ್ಕೆ ನಾಡೋಜ ಜಿ ಶಂಕರ್ ಭೇಟಿ.








ಗೋಕುಲ ಶ್ರೀ ಕೃಷ್ಣ ಮಂದಿರ ತುಳು ಕನ್ನಡಿಗರ ಗೌರವ ನೆಚ್ಚಿಸಿದೆ: ಡಾ. ಜಿ ಶಂಕರ್.


ಚಿತ್ರ ವರದಿ ದಿನೇಶ್ ಕುಲಾಲ್

ಮುಂಬಯಿ ಜೂ 30.ಸಯನ್ ಬಿ ಎಸ್ ಕೆ ಬಿ ಅಸೋಸಿಯೇಶನ್ ಗೋಕುಲ ದೇವಸ್ಥಾನಕ್ಕೆ ಮೊಗವೀರ ಸಮಾಜದ ಕುಲರತ್ನ. ಉಡುಪಿ ಜಿ ಶಂಕರ್ ಟ್ರಸ್ಟ್ ನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಅವರು
ಭೇಟಿ ನೀಡಿದಾಗ ದೇವಸ್ಥಾನದ ಅಧ್ಯಕ್ಷರಾದ ಡಾ. ಸುರೇಶ್ ರಾವ್ ಅವರು ಕ್ಷೇತ್ರದ ವಿಶೇಷ ಪ್ರಸಾದವನ್ನು ನೀಡಿ ಗೌರವಿಸಿ ದೇವಸ್ಥಾನದ ಸೇವಾಕಾರಿಗಳು ಮತ್ತು ಬಿ ಎಸ್ ಕೆ ಬಿ ಅಸೋಸಿಯೇಷನ್ 100 ವರ್ಷದ ಸಂಭ್ರಮದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ದೇವಸ್ಥಾನದ ಕಲಾಕೃತಿಗಳು ಕೆತ್ತನೆಯ ಕೆಲಸಗಳು ಸಂಪೂರ್ಣ ಕಟ್ಟಡವನ್ನು ವೀಕ್ಷಿಸಿದ ಡಾ. ಜಿ ಶಂಕರ್ ಅವರು ಮುಂಬೈಯಲ್ಲಿ ವಾಸ್ತವಿರುವ ತುಳು ಕನ್ನಡಿಗರಿಗೆ ಗೋಕುಲ ಸಂಕಿರಣ ಗೌರವವನ್ನು ಹೆಚ್ಚಿಸಿದೆ. ನೂರು ವರ್ಷದ ಸಂಭ್ರಮದಲ್ಲಿರುವ ಬಿ ಎಸ್ ಕೆ ಬಿ ಅಸೋಸಿಯೇಷನ್ ಸೇವಾ ಕಾರ್ಯಗಳಲ್ಲಿ ನಮ್ಮ ಸಹಕಾರವಿದೆ ಎಂದು ತಿಳಿಸಿದರು.

. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ದಿವ್ಯಾ ಶಿಪ್ಪಿನ್ಗ್ ನ ಆಡಳಿತ ನಿರ್ದೇಶಕ ವೇದ್ ಪ್ರಕಾಶ್ ಶ್ರೀಯಾನ್, ವಿನಯ್ ಕರ್ಕೇರ, ದಿನೇಶ್ ಎರ್ಮಾಳ್, ದೇವಸ್ಥಾನದ ಕಾರ್ಯದರ್ಶಿ ಅನಂತ್ ಫೋತಿ, ಹರಿದಾಸ್ ಭಟ್ ಉಪಸ್ಥಿತರಿದ್ದರು.



Related posts

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯು ಫೋರ್ಟ್‌ನ ಮನೋಹರ್ ದಾಸ್ ಸ್ಟ್ರೀಟ್‌ನಲ್ಲಿರುವ ಬಿ.ಎಂ.ಸಿ ಶಾಲೆಗೆ ಸ್ಥಳಾಂತರ

Mumbai News Desk

ಡೊಂಬಿವಲಿ ಹೋಟೆಲ್ ಅಸೋಸಿಯೇಷನ್ ನ ಮುಂದಾಳುತ್ವದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಶೋಭಾಯಾತ್ರೆಗೆ ಅದ್ದೂರಿ ಚಾಲನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

25 ನೇ ವರ್ಷಾಚರಣೆಯಲ್ಲಿ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ನೂತನ ಸಲಹೆಗಾರರು

Mumbai News Desk

ಬಂಟರ ಸಂಘ ಮುಂಬಯಿ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಯುವ ವಿಭಾಗ ರಕ್ತದಾನ ಶಿಬಿರ.

Mumbai News Desk