September 6, 2026
Mumbai News Kannada
ಕ್ರೀಡೆ

ವಸಾಯಿ ಕರ್ನಾಟಕ ಸಂಘ – ಯುವ ವಿಭಾಗದವರಿಂದ ಬ್ಯಾಡ್ಮಿಂಟನ್ ಪಂದ್ಯಾಟ





ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ಅವರ ಮುಂದಾಳತ್ವದಲ್ಲಿ,  ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಬ್ಯಾಡ್ಮಿಂಟನ್ ಪಂದ್ಯಾಟ ಜೂನ್ 22 ರಂದು ರವಿವಾರ  ನಾಯಿಗಾಂವ್  ಪಶ್ಚಿಮ ಎಸ್ಎಫ್ಎಕ್ಸ್  ಟರ್ಫ್ ಮೈದಾನದಲ್ಲಿ,  ಸಾಯಂಕಾಲ 4ರಿಂದ ರಾತ್ರಿ ಹತ್ತು ಗಂಟೆ ತನಕ ನಡೆಯಿತು.

 ಸುಮಾರು 130ಕ್ಕೂ ಹೆಚ್ಚು ವಿಭಾಗದ ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಮತ್ತು ವಸಾಯಿ ಕರ್ನಾಟಕ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಪಾಲ್ಗೊಂಡ ಎಲ್ಲ ಸದಸ್ಯರಿಗೂ ಕಾಂಪ್ಲಿಮೆಂಟರಿ ಬಹುಮಾನ ನೀಡಲಾಯಿತು.ಪಂದ್ಯಾಟದ ಮಧ್ಯಂತರದಲ್ಲಿ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಪಂದ್ಯಾಟವನ್ನು ಯಶಸ್ವಿಗೊಳಿಸಿದ ಎಲ್ಲ ಸದಸ್ಯರಿಗೂ ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ, ಕಾರ್ಯದರ್ಶಿ ರಿತಿನ್ ಶೆಟ್ಟಿ ಮತ್ತು ಕೋಶಾಧಿಕಾರಿ ಸರಣ್ಯ ಪೂಜಾರಿ ಹಾಗೂ ಎಲ್ಲಾ ಸದಸ್ಯರು ಕೃತಜ್ಞತೆಯನ್ನು ಸಲ್ಲಿಸಿದರು.s

B. Dinesh Kulal

Mob.: 9821868674



Related posts

ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ –ಉದಯ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಾರತ ತಂಡ

Mumbai News Desk

ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ! ವನಿತಾ ವಿಶ್ವಕಪ್ 2025 ಫೈನಲ್: ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಐತಿಹಾಸಿಕ ಜಯ

Mumbai News Desk

ಸುರತ್ಕಲ್ ಬಂಟರ  ವಾರ್ಷಿಕ ಕ್ರೀಡಾಕೂಟ

Mumbai News Desk

ಮುಂಬೈ ಕುಲಾಲ ಸಂಘದಿಂದ ಅದ್ಧೂರಿ ‘ಕುಲಾಲ ಕ್ರೀಡೋತ್ಸವ-2026’

Mumbai News Desk

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ

Mumbai News Desk

ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌; ಉದಯ ಎಸ್. ಶೆಟ್ಟಿ ತಂಡಕ್ಕೆ ದೇಶದ ವಿವಿದೆಡೆ ಜಯಬೇರಿ.

Mumbai News Desk