30 C
Mumbai
April 24, 2026
Mumbai News Kannada
ಪ್ರಕಟಣೆ

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ  ನಿತ್ಯಾನಂದ ಮಂದಿರದಲ್ಲಿ  ಇದೇ ಬರುವ 

 ತಾ.10 ಜುಲೈ 2025 ರ ಗುರುವಾರ  ಆಷಾಢ ಪೂರ್ಣಿಮೆಯಂದು ಗುರುಪೂರ್ಣಿಮೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಪ್ರಾತಃಕಾಲ 6.30 ಕ್ಕೆ ಕಳಶ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಬೆಳಿಗ್ಗೆ  7 ಕ್ಕೆ  ಪಂಚಾಮೃತ ಅಭಿಷೇಕ ಹಾಗೂ ಗುರುದೇವರಿಗೆ ಸರ್ವಭಕ್ತಾದಿಗಳಿಂದ ಸೀಯಾಳ ಅಭಿಷೇಕ ಜರಗಲಿದೆ.

8. ಕ್ಕೆ ಪ್ರಾತಃ ಆರತಿಯ ಬಳಿಕ 9.30  ಕ್ಕೆ ವಿವಿಧ ಭಜನಾ ವೃಂದದವರಿಂದ ಭಕ್ತಿ ಗೀತೆ ಭಜನಾ ಕಾರ್ಯಕ್ರಮವಿದೆ. ಮದ್ಯಾಹ್ನ

 12.00 ಕ್ಕೆ ವಿಶೇಷ ಗುರುಪೂಜೆ ಜರಗಲಿದ್ದು  ಮಂಗಳ ಆರತಿಯ ಬಳಿಕ ಪ್ರಸಾದ ವಿತರಣೆ  (ಅನ್ನ ಸಂತರ್ಪಣೆ) ಜರಗಲಿದೆ.

           ಭಕ್ತಾಭಿಮಾನಿಗಳೆಲ್ಲರೂ ಸಹಕುಟುಂಬ ಬಂಧುಮಿತ್ರರೊಡಗೂಡಿ ಕಾರ್ಯಕ್ರಮಕ್ಕೆ

   ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದ್ಗುರುವಿನ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಸದ್ಗುರು ಭಗವಾನ್ ಶ್ರೀ ಸ್ವಾಮಿ ನಿತ್ಯಾನಂದ ಗುರುದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ  ಮಂದಿರದ ವಿಶ್ವಸ್ಥ ಮಂಡಳಿ  ಹಾಗೂ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಭಕ್ತವೃಂದದ ಸರ್ವ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

   ಸುದ್ದಿ ವಿವರ : ಪಿ.ಆರ್.ರವಿಶಂಕರ್

               8483980035



Related posts

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk

ಜ. 26 ; ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನ, ‘ಬಾಪ್ಟಿಸ್ಟ್‌ವಾಡಿ’ ಅಂಧೇರಿ ಪೂರ್ವ : ಪುನರ್ ನಿರ್ಮಾಣ, ಹೊಸ ಮೂರ್ತಿ ಸ್ಥಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನಿಮಿತ್ತ ಮನವಿ ಪತ್ರ ಬಿಡುಗಡೆ

Mumbai News Desk

ಅಕ್ಟೊಬರ್  29 ರಂದು ಭಾನುವಾರ   ಆಲ್ ಅಮೇರಿಕಾ ತುಳುಕೂಟ ದ  ”ತುಳು  ಉಚ್ಚಯ 2023”  ಉತ್ಸವ ಕಾರ್ಯಕ್ರಮ 

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk