32 C
Mumbai
March 7, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.





 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5: ಗಂಟೆಗೆ ಶುಭ ಆರಂಭಗೊಳ್ಳಲಿದೆ. 

ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ  ಸಂಜೆ 4 ಗಂಟೆಯಿಂದ ಸಾಮೂಹಿಕ
   ಶ್ರೀ ಸತ್ಯನಾರಾಯಣ ಪೂಜೆ. ಗುರು ಪೂಜೆ ಬಳಿಕ ನೂತನ ಭಜನಾ ತಂಡವನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಚಾಲನೆ ನೀಡಲಿದ್ದಾರೆ. 

ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಭಜನಾ ತಂಡ ದ ಶುಭ ಆರಂಭದ ಸಂದರ್ಭದಲ್ಲಿಮತ ಮತ್ತು ಗುರು ಪೂರ್ಣಿಮೆಯ ಪೂಜೆಯಲ್ಲಿ ಬಂಟರ ಸಂಘದ ಪದಾಧಿಕಾರಿಗಳು ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಗುರು ಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಾಗಿ ಜ್ಞಾನ ಮಂದಿರ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಮುಂಬೈ : ಡಿ. 13ಕ್ಕೆ, ಜೋಗೇಶ್ವರಿಯ ಶ್ರೀ ಮಹಾಕಾಳಿ ಮಂದಿರದಲ್ಲಿ ಶನಿ ಗ್ರಂಥ ಪಾರಾಯಣ

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk