32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 





 ಮಂಗಳೂರು ಜು 8.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಜುಲೈ  08ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ಮೂಲ್ಕಿ ಇಲ್ಲಿ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಿತು.

          *ಸಭೆಯಲ್ಲಿ ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಯವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರಲ್ಲಿ ಸಮಾಲೋಚನೆ ನಡೆಸಿದರು.*

        *ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಕಾಮಗಾರಿಯ ವೀಕ್ಷಣೆ ಮಾಡಿ ಮುಂದಿನ ಹಂತದ ಕಾಮಗಾರಿ ಆದಷ್ಟು ತೀವ್ರ ಗತಿಯಲ್ಲಿ ಸಾಗಿಸುವರೇ ಕಂಟ್ರಾಕ್ಟರಿಗೆ ಸಲಹೆ ನೀಡಿದರು.*

          *ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು ಮತ್ತು ಕಾಮಗಾರಿಗೆ ಸಂಬಂಧಪಟ್ಟವರು ಉಪಸ್ಥಿತರಿದ್ದರು.*

B. Dinesh Kulal

Mob.: 9821868674



Related posts

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk