July 23, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.







ಮುಂಬಯಿ ಜು 9. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಆಶ್ರಯದಲ್ಲಿ ಸಂಘದ ಆಡಳಿತದಲ್ಲಿರುವ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು ಆಯೋಜನೆಯಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 10ರಂದು ಸಂಜೆ 5:00ಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

ಭಜನೆ. ಗುರು ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಸಮಾಜ ಬಾಂಧವರು ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ. ಕುಲಾಲ ಸಂಘದ ಅಧ್ಯಕ್ಷರಾದ ರಘು ಮೂಲ್ಯ. ಗೌರವ ಅಧ್ಯಕ್ಷರಾದ ದೇವದಾಸ್ ಕುಲಾಲ್. ಕಾರ್ಯದರ್ಶಿ ಕರುಣಾಕರ್ ಸಾಲಿಯನ್.  ಕೋಶಧಿಕಾರಿ ಜಯ ಅಂಚನ್.  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತ್ರ ಬಂಜನ್.ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಮಿತಿ ಕಾರ್ಯಾಧ್ಯಕ್ಷಸುಂದರ್ ಎನ್. ಮೂಲ್ಯ, *ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು*ವಿನಂತಿಸಿಕೊಂಡಿದ್ದಾರೆ



Related posts

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk

ಮೇ 30ರಂದು ಮಲಾಡ್ ಪೂರ್ವದ ಉತ್ಕರ್ಷ ಶಾಲಾ ಮೈದಾನದಲ್ಲಿ ಸ್ವಾಮಿ ಕೊರಗಜ್ಜ ನೇಮೋತ್ಸವ

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas