September 6, 2026
Mumbai News Kannada
ಪ್ರಕಟಣೆ

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ





.
ಮುಂಬಯಿ,ಜು.8: ಶ್ರೀ ನಿತ್ಯಾನಂದ ಸ್ವಾಮಿ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರು ಪೂರ್ಣಿಮೆಯ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಜು.10ರಂದು ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನ 1ಗಂಟೆಯ ತನಕ ಆಚರಿಸಲಾಗುವುದು.
ಈ ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಜಹಾಂಗೀರ್ ಕಾಂಪ್ಲೆಕ್ಸ್ ರಸ್ತೆಯ ವಿಜಯಾ ಪಾರ್ಕ್ ಸಮೀಪದ ಸ್ವಸ್ತಿಕ್ ಅಂಬರ್ ಪ್ಲಾಝಾ ಸಭಾಗ್ರಹದಲ್ಲಿ ನಡೆಯಲಿದೆ.
ಅಂದು ಪರಿಸರದ ಭಜನಾ ಮಂಡಳಿಗಳಿಗೆ ಭಜನೆ, ಗುರು ಪೂಜೆ, ಮಹಾಆರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದಲ್ಲಿ ಪಾಲ್ಗೊಂಡು ಗುರು ಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಟ್ರಸ್ಟಿಗಳು, ಅದ್ಯಕ್ಷರು , ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk

ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”

Mumbai News Desk

ಜ‌ 5, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ, 42 ವರ್ಷದ ಮಹಾಪೂಜೆ ಇರುಮುಡಿ ಸೇವೆ

Mumbai News Desk