30.9 C
Mumbai
June 8, 2026
Mumbai News Kannada
ಪ್ರಕಟಣೆ

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ





ಕಾಪು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು
(ಜು. 11) ಮಧ್ಯಾಹ್ನ 2 ಗಂಟೆಗೆ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ,ದತ್ತಿ ನಿಧಿ ವಿತರಣೆ ಹಾಗೂ ದತ್ತಿ ಉಪನ್ಯಾಸ ನಡೆಯಲಿದೆ..
ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಅಧ್ಯಕ್ಷತೆ ವಹಿಸಲಿದ್ದು, ಜಾನಪದ ಚಿಂತಕ ಡಾಕ್ಟರ್ ವೈ ಎನ್ ಶೆಟ್ಟಿ ದತ್ತಿ ನಿಧಿ ವಿತರಿಸಿ ದತ್ತಿ ಉಪನ್ಯಾಸ ನೀಡಲಿರುವರು.. ಸಂಘದ ಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಪತ್ರಿಕಾ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಹೆಜಮಾಡಿ ಪದವಿ ಪೂರ್ವ ಕಾಲೇಜ್ ನ ಪ್ರಿನ್ಸಿಪಾಲ ವಿನ್ಸೆಂಟ್ ವಿನೋದ್ ಡಿಸೋಜ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸಂಪಾವತಿ ಅತಿಥಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



Related posts

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk