September 6, 2026
Mumbai News Kannada
ಸುದ್ದಿ

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.





ಸಾಂತಾಕ್ರೂಜ್ ಪೂರ್ವ ಕಲಿನಾ ದ ನಿವಾಸಿ ಸಿ ಎ ಸುನಿಲ್ ಕರಿಯ ಶೆಟ್ಟಿ(62)ಜು13 ರಂದು ನಿಧನರಾಗಿದ್ದಾರೆ.
ಮೂಲತಃ ಕಳತ್ತೂರು ಪೈಯಾರು ಹೊಸಮನೆಯವರರಾಗಿದ್ದ
ಮೃತರು ತಾಯಿ. ಪತ್ನಿ. ಒರ್ವ ಪುತ್ರಿ, ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಿಎ ಸುನಿಲ್ ಶೆಟ್ಟಿ ಅವರು ಜನಪ್ರಿಯ ಸಮಾಜ ಸೇವಕರಾಗಿ . ಬಂಟರ ಸಂಘದ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಾಜಿ ಕೋಶಧಿಕಾರಿಯಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದವರು.
ಇವರ ನಿಧನಕ್ಕೆ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು. ಉದ್ಯಮಿ ಎರ್ಮಳ್ ಹರೀಶ್ ಶೆಟ್ಟಿ. ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ.
ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು
ಮಾಜಿ ಕಾರ್ಯಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ. ಟೆಂಡರ್ ಪ್ರೆಸ್ ನಿರ್ದೇಶಕ ವಿಕೆ ಶೆಟ್ಟಿ. ಮತ್ತಿತರರು ದುಃಖ ಸಂತಾಪ ಸೂಚಿಸಿರುವರು.
B. Dinesh Kulal
Mob.: 9821868674



Related posts

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk