32 C
Mumbai
March 7, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ





ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ನಡೆಯಿತು ಮಂಗಳೂರಿನಿಂದ ಉಡುಪಿ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು


ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲಾಧ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ ದೇವಾಲಯ ಸಂದರ್ಶನ ತಮ್ಮ ದೂರದ ಊರಿಗೆ ಪ್ರಯಾಣ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ ಅಂತ ಶುಭಹಾರೈಸಿದರು.


ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರು ಶ್ರೀ ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್, ರೀನಾ ವಿನುತ ಡಿ ಸೋಜಾ, ಉದಯ್ ಸಿ , ಲವ ಕರ್ಕೇರ , ಕಾಪು ಪುರಸಭೆ ಸದಸ್ಯರಾದ ದೇವರಾಜ್ ಕೋಟ್ಯಾನ್ , ಕಾಪು ತಾಲೂಕು ಪಂಚಾಯತ್ ಸಿಬ್ಬಂದಿಗಳು, ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk