30.9 C
Mumbai
June 8, 2026
Mumbai News Kannada
ಕ್ರೀಡೆ

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ





ಶ್ರೀಲಂಕದಲ್ಲಿ ಜುಲೈ 4ರಿಂದ ಜುಲೈ 19ರ ತನಕ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಬಬಿತಾ ಶೆಟ್ಟಿ ಸುರತ್ಕಲ್ ಅವರು ಹೈಜಂಪ್ ನಲ್ಲಿ ಬೆಳ್ಳಿ, ರಿಲೆಯಲ್ಲಿ ಕಂಚು ಪದಕ ಪಡೆದಿದ್ದಾರೆ. ಶ್ರೀಲಂಕಾದ ಮಹಿಂದ್ರ ರಾಜ್ಯಪಕ್ಷ ಮೈದಾನದಲ್ಲಿ ಕ್ರೀಡಾಕೂಟ ಜರಗಿತ್ತು. ಭಾರತದಿಂದ ಒಟ್ಟು 46 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಬಬಿತಾ ಶೆಟ್ಟಿ ಅವರು ಸುರತ್ಕಲ್ ಬಂಟರ ಸಂಘದ ಮಹಿಳಾ ಕ್ರೀಡಾ ಕಾರ್ಯದರ್ಶಿಯಾಗಿದ್ದು, ಇವರು ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವರು . ಇವರು ಒಡಿಯೂರು ಸೌಹಾರ್ದ ಸಹಕಾರಿ ಸಂಘ ಇದರ ಸೀನಿಯರ್ ಮ್ಯಾನೇಜರ್ ಆಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವರು.



Related posts

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಪ್ರಿನ್ಸೆಸ್ ಆಫ್ ಕರಾವಳಿ 2025 ಆಗಿ ವಿಯಾ ಸಾಯಿ ಆಯ್ಕೆ

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ಉಡುಪಿ : ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ,ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮದ ಬಾಲಕಿಯರಿಗೆ ಪ್ರಥಮ ಸ್ಥಾನ.

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk