September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ






ಮಂಗಳೂರು ಜು18. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ದಾನಿ , ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದ ಮಹತ್ತರ ಯೋಜನೆಯಾದ ಮೂಲ್ಕಿಯ ಸಭಾಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಒಕ್ಕೂಟದ ಪರವಾಗಿ ಐಕಳ ಹರೀಶ್ ಶೆಟ್ಟಿ ಅವರು ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ವಿಶೇಷವಾಗಿ ಗೌರವಿಸಿದರು, ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು ಉಪಸ್ಥಿತರಿದ್ದರು.

B. Dinesh Kulal
Mob.: 9821868674



Related posts

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ತಂತ್ರಜ್ಞಾನ ಮತ್ತು ಭರವಸೆಯ ಸಮ್ಮಿಲನ: ಭಾರತ್ ಬ್ಯಾಂಕ್‌ನಿಂದ ಹೊಸ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್ ಸೇವೆಗಳಿಗೆ ಚಾಲನೆ.

Mumbai News Desk

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Mumbai News Desk

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಕರಾವಳಿಯ ಬಹುಮುಖ ಪ್ರತಿಭೆಯ ಸಂಘಟಕ, ಹೋರಾಟಗಾರ, ಮೀನುಗಾರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

Mumbai News Desk