July 23, 2026
Mumbai News Kannada
ಪ್ರಕಟಣೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.







ಮುಂಬಯಿ ಜು18. ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ಪೂರ್ವ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗಳ “ಆಷಾಡ ಹಬ್ಬ”ವು ಕಾರ್ಯಕ್ರಮ ಉತ್ಕರ್ಷ ವಿದ್ಯಾಮಂದಿರ, ಪುಷ್ಪ ಪಾರ್ಕ್ ಮಲಾಡ್ ಪೂರ್ವ, ಇಲ್ಲಿ ಜುಲೈ. 20ರಂದು ಸಂಜೆ 4ರಿಂದ ನಡೆಯಲಿದೆ.

ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಇವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ, ಇವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಂಗೀತ ,ನೃತ್ಯ, ಕಾರ್ಯಕ್ರಮಗಳು ಹಾಗೂ ಆಟಿಯ ಬಗ್ಗೆ . ಯುವ ವಿಭಾಗದ ಕಾರ್ಯಾಧ್ಯಕ್ಷ ಸುದೀಪ್ ಪೂಜಾರಿಯವರ ನಿರ್ದೇಶನದಲ್ಲಿ .ಪ್ರಥಮ್ ಪೂಜಾರಿಯವರ ರಚಿಸಿರುವ “ತುಳುವೆರೆನ ಆಟಿದ ಕಥೆ” ತುಳು ನಾಟಕ
ಮತ್ತು ಆಟಿ ಕಳಿಂಜ ಪ್ರದರ್ಶನ ನಡೆಯಲಿದೆ.
ಮಹಿಳಾ ಸದಸ್ಯರು ಮನೆಯಲ್ಲಿ ತಯಾರಿಸಿದ ಅಡುಗೆಗಳ ಊಟ, ಯುವ ವಿಭಾಗದ ಸದಸ್ಯರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ,
ಈ ಸಮಾರಂಭಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯಕಾರಿ ಸಮಿತಿ ಪರವಾಗಿ ಕಾರ್ಯದರ್ಶಿ ಸನತ್ ಪೂಜಾರಿ .ಕೋಶಾಧಿಕಾರಿ ಸುರೇಂದ್ರ ಆಚಾರ್ಯ, ಸಂಚಾಲಕರಾದ ದಿನೇಶ್ ಕುಲಾಲ್, ಉಪಾಧ್ಯಕ್ಷರುಗಳಾದ ವಿ. ಕುಮಾರೇಶ್ ಆಚಾರ್ಯ . ಸಂತೋಷ್ ಪೂಜಾರಿ . ಜಗನ್ನಾಥ್ ಮೆಂಡನ್. ದಿನೇಶ್ ಪೂಜಾರಿ, ಜೊತೆ ಕೋಶಾಧಿಕಾರಿ ಸುಂದರ್ ಪೂಜಾರಿ, ಜೊತೆ ಕಾರ್ಯದರ್ಶಿ, ಲಕ್ಷ್ಮಣ್ ರಾವ್, ಮಹಿಳಾ ವಿಭಾಗದ ಪರವಾಗಿ ಕಾರ್ಯದರ್ಶಿ ಶೀಲಾ ಎಂ ಪೂಜಾರಿ, ಕೋಶಾಧಿಕಾರಿ ನಳಿನಿ ಕರ್ಕೇರ, ಉಪಕಾರ್ಯಾಧ್ಯಕ್ಷರುಗಳಾದ ಲಲಿತ ಎಸ್ ಗೌಡ, ಗೀತಾ ಜೆ ಮೆಂಡನ್, ಸಂಧ್ಯಾ ಎಸ್ ಪ್ರಭು, ಜೊತೆ ಕಾರ್ಯದರ್ಶಿ ಶೋಭಾ ಎಲ್ ರಾವ್, ವಿದ್ಯಾ ನಾಯಕ್.
ಜೊತೆ ಕೋಶಾಧಿಕಾರಿಗಳಾದ , ಭಾರತೀಯ ಆಚಾರ್ಯ .ವಿದ್ಯಾ ಆಚಾರ್ಯ, ಸಲಹೆಗಾರರಾದ ಮೋಹಿನಿ ಜೆ ಶೆಟ್ಟಿ ಮತ್ತು ರತ್ನ ಕುಲಾಲ್, ಯುವ ವಿಭಾಗದ ಕಾರ್ಯಾಧ್ಯಕ್ಷೆ ಸುದೀಪ್ ಪೂಜಾರಿ, ಮುತ್ತಿದ್ದರೆ ಪದಾಧಿಕಾರಿಗಳು ವಿನಂತಿಸಿದ್ದಾರೆ..

B. Dinesh Kulal
Mob.: 9821868674



Related posts

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಜ. 12. ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಕೋಟಿ -ಚೆನ್ನಯ ಕ್ರೀಡೋತ್ಸವ

Mumbai News Desk