September 6, 2026
Mumbai News Kannada
ಪ್ರಕಟಣೆ

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.





ಥಾಣೆ ಜು 21.ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು . ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 22 ಮಂಗಳವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್. ಮಾರ್ಗ,ರಹೇಜಾ ಗಾರ್ಡನ್ ಎದುರುಗಡೆಯ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೇಟ್ ಸಭಾಗೃಹದಲ್ಲಿ, ನಡೆಯಲಿದೆ, 

ಸಂಜೆ ಭಜನೆ ಆ ಬಳಿಕ ಪಾದಪೂಜೆ ಅನಂತರಾಭಕ್ತಾದಿಗಳಿಗೆ ಆಶೀರ್ವಚನ ನೀಡಲಿರುವರು.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳಾದ ತಾವೆಲ್ಲರೂ ಬಂದು ಸ್ವಾಮೀಜಿ ಅವರಿಂದ ಮಂತ್ರಕ್ಷತೆ ಪಡೆದು ಕೃತಾರ್ಥರಾಗಬೇಕಾಗಿ ವಿನಂತಿಸುವ ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು



Related posts

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಜುಲೈ 30: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಜೂನ್ 20ರಿಂದ 149ನೇ ಪುಣ್ಯ ಗ್ರಂಥ ಪಾರಾಯಣ ಪ್ರಾರಂಭ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)

Mumbai News Desk

ಮಂಗಳೂರು: ಜುಲೈ 19ರಂದು ಮೂಲತ್ವ ಫೌಂಡೇಶನ್‌ನಿಂದ ‘ಆಟಿಡೊಂಜಿ ದಿನ’ ಮತ್ತು ‘ಆಟಿದ ಮದಿಪು’ ಕಾರ್ಯಕ್ರಮ

Mumbai News Desk