32 C
Mumbai
March 7, 2026
Mumbai News Kannada
ಪ್ರಕಟಣೆ

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ





  ಮುಂಬಯಿ ಜು23.    ಶ್ರೀ ರಜಕ ಸಂಘ ಮುಂಬಯಿ(ರಿ) ಇದರ 86ನೇ ವಾರ್ಷಿಕ ಮಹಾ ಸಭೆಯು ಜುಲೈ 27ರಂದು ರವಿವಾರ ಬೆಳಿಗ್ಗೆ ಗಂಟೆ 9-30ಕ್ಕೆ 

ಸರಿಯಾಗಿ ಸ್ವಾಮಿ ನಿತ್ಯಾನಂದ ಹಾಲ್, ಮುಖ್ಯ ಅಧ್ಯಾಪಕ ಭವನ, ಪ್ಲಾಟ್ ನಂ. 6ಬಿ, ಸಾಯನ್  ಸರ್ಕಲ್ ಎದುರುಗಡೆ, ಸಾಯನ್ (ಪ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ಸಿ ಎ ವಿಜಯ್ ಕುಂದರ್ ಅಧ್ಯಕ್ಷತೆಯಲ್ಲಿ ಜರಗಲಿರುವುದು. 

ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಗಳಿಸಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ರಜಕ ಬಾಂಧವರೆಲ್ಲರೂ ಈ ಮಹಾಸಭೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಕೊಡಬೇಕಾಗಿ ಆಡಳಿತ ಮಂಡಳಿಯ ಪರವಾಗಿ, ಕಾರ್ಯದರ್ಶಿ  ಸುಮಿತ್ರ ಪಲಿಮಾರ್ ರವರು ವಿನಂತಿಸಿರುವರು.

———-



Related posts

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Mumbai News Desk

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಘಾಟ್ಕೊಪರ್ ಪಶ್ಚಿಮ : ಜ. 4ಕ್ಕೆ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk