ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.
ಕಾರ್ಕಳ : ನಾಟಕಗಳು ಬರೀ ಮನೋರಂಜನೆಯನ್ನು ಮಾತ್ರ ನೀಡದೆ ತುಳು ಭಾಷೆಗೆ ದೊಡ್ಡ ಕೊಡುಗೆ ಹಾಗೂ ಸಮಾಜಕ್ಕೊಂದು ಉತ್ತಮ ಸಂದೇಶವನ್ನು ನೀಡುವ ಕೆಲಸ ಮಾಡುತ್ತಿದೆ. ಕಲಾವಿದರ ಶ್ರಮದಿಂದ ಇಂದು ಕಲೆಗಳ ಆರಾಧನೆಯಾಗುತ್ತಿದೆ. ಕಲೆ ಹಾಗೂ...

