ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್
ಮಂಗಳೂರು : ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು ಭಾರೀ ವಂಚನಾ ಜಾಲ ಎಸಗುತ್ತಿದ್ದ ಕತರ್ನಾಕ್ ಆರೋಪಿಯನ್ನು ಬಲೆಗೆ ಕೆಡವಿದ್ದಾರೆ. ಪೊಲೀಸರ...

