ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.
ಕಾಪು, ಜು. 12 : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತಕ್ಕೊಳಪಟ್ಟಿರುವ ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನ ಸ್ಥಾಪನೆಗೊಂಡು ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಪ್ರಯುಕ್ತ ಹಮ್ಮಿಕೊಂಡಿರುವ ದೇವಸ್ಥಾನದ ಜೀರ್ಣೋದ್ಧಾರ, ನೂತನ ರಜತ...

