32 C
Mumbai
March 7, 2026
Mumbai News Kannada
ಪ್ರಕಟಣೆ

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ





ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ಆಗಸ್ಟ್ 2ರ, ಶನಿವಾರ ಸಂಜೆ 5 ಗಂಟೆಗೆ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ ಗೋರೆಗಾಂವ್ ಪೂರ್ವ ಜಯಲೀಲಾ ಬ್ಯಾಂಕ್ವೆಟ್ ಸಭಾಗ್ರಹದಲ್ಲಿ ನಡೆಯಲಿದೆ.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಯ ಸಿ ಸುವರ್ಣ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ನಿಶಿತಾ ಎಸ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಜ್ಯೋತಿಷಿ, ಸಯನ್ ಕನ್ನಡ ಸಂಘದ ಅಧ್ಯಕ್ಷ ಎಂ. ಜೆ. ಪ್ರವೀಣ್ ಭಟ್ ಆಶೀರ್ವಚನ ನೀಡಲಿರುವರು.
ಸಾಯಿಲಿ ಸುನೀಲ್ ಪ್ರಭು (ಸಮಾಜ ಸೇವಕಿ)
ಕಲ್ಪನಾ ಹರೀಶ್ ಕುಮಾರ್( ಯೋಗ ಶಿಕ್ಷಕಿ)
ಜಯಲಕ್ಷ್ಮಿ ಸಿ ಪೂಜಾರಿ ( ಸಮಾಜ ಸೇವಕಿ
ಪುಷ್ಪಲತಾ ಬಿ ಪಾಲನ್ (ಸಮಾಜ ಸೇವಕಿ)
ಲತಾ ಸಂತೋಷ್ ಶೆಟ್ಟಿ (ಸಮಾಜ ಸೇವಕಿ)
ನೈನಾ ಓಕೆ (ಮನಶಾಸ್ತ್ರಜ್ಞೆ)
ಲತಾ ಎಸ್ ಸುವರ್ಣ (ಸಮಾಜ ಸೇವಕಿ)
ಪೂರ್ಣಿಮಾ ಎಂ ಪೂಜಾರಿ (ಸಮಾಜ ಸೇವಕಿ)
ಅತಿಥಿ ಅಭ್ಯಾಗತರಾಗಿ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಾನಪದ ನೃತ್ಯ, ತುಳುನಾಡಿನ ವಿವಿಧ ಪ್ರಕಾರದ ಆಟ, ಹಾಗೂ ಮನೋರಂಜನಾ ಕಾರ್ಯಕ್ರಮ ಜರಗಲಿದೆ.

ಮುಂಬಯಿ ಬಿಲ್ಲವರು ಹಾಗೂ ಜಯ ಸಿ ಸುವರ್ಣ ಅಭಿಮಾನಿಗಳು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಸೆ. 22 ರಿಂದ ಅ 2 ರ ವರೆಗೆ ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ವರ್ಷದ ಶರನ್ನವರಾತ್ರಿ ಮಹೋತ್ಸವ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾರೋಡ್, ನ.27 ರಂದು ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk