32 C
Mumbai
March 7, 2026
Mumbai News Kannada
ಕ್ರೀಡೆ

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.





ಆಗಸ್ಟ್ 7 ರಂದು ಉಡುಪಿ ಸೈoಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 10 ನೇ ತರಗತಿಯ ಪ್ರಾಚಿ ಪ್ರದೀಪ್ ಕೋಟ್ಯಾ ನ್ ಸವ್ಯ ಸಾಚಿ ಪ್ರಶಸ್ತಿ ಯನ್ನು ಮತ್ತು 9ನೇ ತರಗತಿಯ ಮಣಿಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಯನ್ನು ಪಡೆದಿರುತ್ತಾರೆ.



Related posts

ಬಿ ಎಸ್ ಕೆ ಬಿ ಎಸ್ಸೋಸಿಯೇಷನ್ ಮುಂಬಯಿ; ಗೋಕುಲ ಶತಮಾನೋತ್ಸವ ಆಚರಣೆಯ ನಿಮಿತ್ತ ತುಳು ಕನ್ನಡಿಗ ಗೇಮ್ಸ್ 2025,

Mumbai News Desk

ವಸಾಯಿ ಕರ್ನಾಟಕ ಸಂಘ – ಯುವ ವಿಭಾಗದವರಿಂದ ಬ್ಯಾಡ್ಮಿಂಟನ್ ಪಂದ್ಯಾಟ

Mumbai News Desk

ಕರುನಾಡ ಸಿರಿ ಸಂಸ್ಥೆ : ಯಶಸ್ವಿಯಾಗಿ ಸಂಪನ್ನಗೊಂಡ ಕ್ರಿಕೆಟ್ ಮಹೋತ್ಸವ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ಕಾಂದಿವಲಿ ಪಶ್ಚಿಮದ ರಂಜಿತ್ ಪೂಜಾರಿಗೆ ವಿಶ್ವ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Mumbai News Desk

ಭಾರತ – ಇಂಗ್ಲೆಂಡ್ 5ನೇ ಟೆಸ್ಟ್ : 6 ರನ್ ಗಳ ರೋಚಕ ಜಯಗಳಿಸಿದ ಭಾರತ, ಅಂಡರ್ಸನ್- ತೆಂಡೂಲ್ಕರ್ ಟ್ರೋಫಿ ಸಮಬಲ

Mumbai News Desk