September 6, 2026
Mumbai News Kannada
ಪ್ರಕಟಣೆ

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.





ಮುಂಬಯಿ, ಅ.7. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಅ.9ರಂದು ಸಾಯಂಕಾಲ ಗಂಟೆ 4 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಭಾಯಂದರ್ ಪೂರ್ವದ ಬಿ.ಪಿ.ರೋಡ್ ಗೋಡ್ ದೇವ್ ನಾಕಾದ ಭಾರತ್ ಬ್ಯಾಂಕ್ ಮೇಲ್ಗಡೆ ಇರುವ ಮಂಗಲ್ ಮೂರ್ತಿ ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ.ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಪರಿಸರದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಗುವುದು.
ಪರಿಸರದ ತುಳು ಕನ್ನಡಿಗರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಹಾಗೂ ಭಾಯಂದರ್ ಸ್ಥಳೀಯ ಕಚೇರಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ: ಜೂನ್ 21ರಂದು ಯೋಗ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಕನ್ನಡ ಹಾಗೂ ಶಾಸ್ತ್ರೀಯ ಗಾಯನಕ್ಕೆ ವೇದಿಕೆ; ಮೈಸೂರು ಅಸೋಸಿಯೇಷನ್‌ನಿಂದ ಸಂಗೀತ ಸ್ಪರ್ಧೆ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಜುಲೈ 30: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ

Mumbai News Desk