October 15, 2026
Mumbai News Kannada
ಪ್ರಕಟಣೆ

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’



ಬಿಲ್ಲವ ಘಾಟ್ಕೋಪರ್ ಇದರ ಉಸ್ತುವಾರಿ ವಹಿಸಿದ ಗಣೇಶ್ ಡಿ ಪೂಜಾರಿ ಹಾಗೂ ತುಳು ಕೂಟ ಅಸಲ್ಫ ಇದರ ಅಧ್ಯಕ್ಷರಾದ ರಮಾನಾಥ್ ಟಿ ಕೋಟ್ಯಾನ್ ಇವರ ಜಂಟಿ ಆಯೋಜನೆಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮವನ್ನು ತಾರೀಕು 10/08/2025 ರಂದು ಸಾಯಂಕಾಲ ಗಂಟೆ 5.30 ರಿಂದ  ಘಾಟ್ಕೋಪರ್ ಪಶ್ಚಿಮ ಅಸಲ್ಫಾ ಶ್ರೀ ಗೀತಾಂಬಿಕಾ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಆ ಪ್ರಯುಕ್ತ ತಾವೆಲ್ಲರೂ ಬಂದು ತುಳುನಾಡಿನ ಆಟಿ ತಿಂಗಳಲ್ಲಿ ಮಾಡುವ ವಿವಿಧ ಖಾದ್ಯ ಪದಾರ್ಥ ಗಳ ಸವಿ ರುಚಿಯನ್ನು ಸ್ವಾದಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಕಾರ್ಯಕ್ರಮದ ಆಯೋಜಕರು ವಿನಂತಿಸಿದ್ದಾರೆ.



Related posts

ಮುಂಬಯಿ ವಿವಿ ಕನ್ನಡ ವಿಭಾಗ: ಮಾ. 20ರಂದು ಪ್ರಭಾಕರ ದೇವಾಡಿಗ ಆರೂರು ಅವರ ‘ಲಲಿತ ರಂಗ ಗುಣನಾಯಕ’ ಕೃತಿ ಲೋಕಾರ್ಪಣೆ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿ ಬಿಜೂರುಅ. 4 ರಂದು ಗರಡಿಯ ಜೀರ್ಣೋದ್ಧಾರದ ಕುರಿತು ಸಮಾಲೋಚನ ಸಭೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk