32 C
Mumbai
March 7, 2026
Mumbai News Kannada
ಸುದ್ದಿ

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.





ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ ಇದರ ಅಧ್ಯಕ್ಷ, ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನದ ಗೌರವ ಅಧ್ಯಕ್ಷರೂ ಆಗಿರುವ ರಾಜು ಮೆಂಡನ್ ವಂಡ್ಸೆ ಅವರ ಮಾತೃಶ್ರೀ ಲಚ್ಚು ಮೆಂಡನ್ (84 ವರ್ಷ ) ಇಂದು (9/8/25)ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು-ಬಳಗವನ್ನು ಅಗಲಿರುವರು.
ಇವರ ನಿಧನಕ್ಕೆ ಮೊಗವೀರ ಕುಲರತ್ನ ನಾಡೋಜಾ ಡಾ. ಜಿ ಶಂಕರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಮಾಜಿ ಅಧ್ಯಕ್ಷರುಗಳಾದ ಗೋಪಾಲ್ ಪುತ್ರನ್, ಕರುಣಾಕರ ಪುತ್ರನ್, ಮಹಾಬಲ ಕುಂದರ್, ರಮೇಶ್ ಬಂಗೇರ, ಎನ್ ಎಚ್ ಬಗ್ವಾಡಿ, ನಾಣು ಚಂದನ್, ಸಮಾಜದ ಗಣ್ಯರಾದ ಸಂತೋಷ ಪುತ್ರನ್, ಸಂಘದ ಪದಾಧಿಕಾರಿಗಳು, ಸದಸ್ಯರು, ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ (10/8/25 ಆದಿತ್ಯವಾರ ) ಬೆಳಿಗ್ಗೆ ಅವರ ಸ್ವಗ್ರಹ ಕುಂದಾಪುರ, ಕುಂಟ ನೇರಳು ಬಳ್ಳಿ ಹಿತ್ಲು, ಕರ್ಕುಂಜೆ ಮನೆಯಲ್ಲಿ ಬೆಳಿಗ್ಗೆ 9 ಘಂಟೆಗೆ ನಡೆಯಲಿದೆ.



Related posts

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ರೈಲ್ವೆಯಿಂದ ಪ್ರಯಾಣದರ ಏರಿಕೆ ಅಧಿಸೂಚನೆ

Mumbai News Desk

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk