32 C
Mumbai
March 7, 2026
Mumbai News Kannada
ಸುದ್ದಿ

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ





ಮುಂಬಯಿ : ಜನಪ್ರಿಯ ಸಮಾಜ ಸೇವಕ, ಕಲಾವಿದ ನಾಲಾಸೋಪಾರ ನಿವಾಸಿ ಪುರಂದರ ಸಾಲ್ಯಾನ್ (64) ಇವರು 10.8.2025 ರಂದು ಹೃದಯಘಾತದಿಂದಾಗಿ ನಿಧನ ಹೊಂದಿರುವರು. ಇವರು ಪತ್ನಿ, ಪುತ್ರ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.
ತೀಯಾ ಸಮಾಜ ಮುಂಬಯಿ, ಸಸಿಹಿತ್ತ್ಲು ಶ್ರೀ ಭಗವತೀ ತೀಯಾ ಸಂಘ ಮುಂಬಯಿ ಹಾಗೂ ಮಹಾನಗರದ ಹಲವಾರು ಧಾರ್ಮಿಕ, ಸಾಂಸ್ಕೃತಿಕ ಮತ್ತು ಕಲಾ ಸಂಘಟನೆಗಳಲ್ಲಿ ಕ್ರೀಯಾಶೀಲರಾಗಿದ್ದ ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು , ಸಸಿಹಿತ್ತ್ಲು ಶ್ರೀ ಭಗವತೀ ತೀಯಾ ಸಂಘ ಮುಂಬಯಿ ಪದಾಧಿಕಾರಿಗಳುಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು , ಅಭಿನಯ ಮಂಟಪದ ಪದಾಧಿಕಾರಿಗಳುಗಣ್ಯರು ಸಂತಾಪ ಸೂಚಿಸಿದ್ದಾರೆ.

B. Dinesh Kulal
Mob.: 9821868674



Related posts

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk