30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/08/2025 ನೇ ಶನಿವಾರ ದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ, ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ
ಸಂಜೆ ಗಂಟೆ 06:00ಕ್ಕೆ ಭಜನೆ
ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿ ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009) ವಿನಂತಿಸಿದ್ದಾರೆ.



Related posts

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಫೆ.3 ರಂದು ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk