ಯಕ್ಷ ಕಲಾ ಸಂಸ್ಥೆ (ರಿ ಸಂಚಾಲಕತ್ವದ ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಶ್ರೀ ಜಗದಂಬಾ ಮಂದಿರದಲ್ಲಿ ಶ್ರೀ ಜಗದಂಬಾ ಅಮ್ಮನವರಿಗೆ 108 ಶಿಯಳಾಭಿಷೇಕ ಸೇವೆಯು ಆಗಸ್ಟ್ 15 ಶುಕ್ರವಾರ ಬೆಳಿಗ್ಗೆ 9.00 ರಂದು ನಡೆಯಲಿದೆ, ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಲಿದೆ,
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಯಳಾಭಿಷೇಕ ಸೇವೆಯಲ್ಲಿ ಪಾಲುಗೊಳ್ಳಬೇಕೆಂದು ಶ್ರೀ ಜಗದಂಬಾ ಮಂದಿರ ಅಧ್ಯಕ್ಷರು, ಸಲಹೆಗಾರರು, ಕಾರ್ಯಕಾರಿ ಸಮಿತಿ ಶನಿ ಪೂಜಾ ಸಮಿತಿ ಸಾಂಸ್ಕೃತಿಕ ಸಮಿತಿ ಮಹಿಳಾ ವಿಭಾಗ ಯುವ ವಿಭಾಗ ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೋಶಾಧಿಕಾರಿ ಸಂತೋಷ್ ಶೆಟ್ಟಿ : 98197 57038 ಸಂಪರ್ಕಿಸಬಹುದು.




