July 23, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ







 ಯಕ್ಷ ಕಲಾ ಸಂಸ್ಥೆ (ರಿ  ಸಂಚಾಲಕತ್ವದ ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಶ್ರೀ ಜಗದಂಬಾ ಮಂದಿರದಲ್ಲಿ ಶ್ರೀ ಜಗದಂಬಾ ಅಮ್ಮನವರಿಗೆ 108 ಶಿಯಳಾಭಿಷೇಕ ಸೇವೆಯು ಆಗಸ್ಟ್ 15 ಶುಕ್ರವಾರ ಬೆಳಿಗ್ಗೆ 9.00 ರಂದು  ನಡೆಯಲಿದೆ, ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಲಿದೆ,

 ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಯಳಾಭಿಷೇಕ ಸೇವೆಯಲ್ಲಿ ಪಾಲುಗೊಳ್ಳಬೇಕೆಂದು ಶ್ರೀ ಜಗದಂಬಾ ಮಂದಿರ ಅಧ್ಯಕ್ಷರು, ಸಲಹೆಗಾರರು, ಕಾರ್ಯಕಾರಿ ಸಮಿತಿ ಶನಿ ಪೂಜಾ ಸಮಿತಿ ಸಾಂಸ್ಕೃತಿಕ ಸಮಿತಿ ಮಹಿಳಾ ವಿಭಾಗ ಯುವ ವಿಭಾಗ ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

  ಹೆಚ್ಚಿನ ಮಾಹಿತಿಗಾಗಿ  ಕೋಶಾಧಿಕಾರಿ ಸಂತೋಷ್ ಶೆಟ್ಟಿ  : 98197 57038 ಸಂಪರ್ಕಿಸಬಹುದು.



Related posts

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ ಗೋರೆಗಾಂವ್, ಬ್ರಹ್ಮಕಲಶೋತ್ಸವ. ಡಿ.10 ರಂದು  ನೂತನ ಬಿಂಬದ ವೈಭವೋಪೇತ ಮೆರವಣಿಗೆ.

Mumbai News Desk

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಡಿ. 25 : ಶ್ರೀ ಅಯ್ಯಪ್ಪ ಸೇವಾ ಮಂಡಳಿ ಸಯನ್ – 36ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk