32 C
Mumbai
March 7, 2026
Mumbai News Kannada
ಸುದ್ದಿ

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ





ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ಯಾದ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ಲಿನ ವಿದ್ಯಾರ್ಥಿಗಳಿಗೆ 16 ಸಾವಿರ ವೆಚ್ಚದ ಟ್ರಾಲಿಯನ್ನು ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಿತ್ಯಾನಂದ ಇವರು ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತನಾಡಿ ಸಂಸ್ಥೆಯ ಸದಸ್ಯರಿಗೆ, ಎಲ್ಲರಿಗೂ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶೀನ ನಾಯ್ಕ, ಪ್ರಧಾನ ಕಾರ್ಯದರ್ಶಿಯಾದ ಪುರುಷೋತ್ತಮ್ ನಾಯ್ಕ, ಹಾಗೂ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ, ದಿನೇಶ್ ಕೋಡಿಕಲ್, ರಾಜೇಶ್ ಸಾಲಿಯಾನ್ ಉಪಸ್ಥಿತರಿದ್ದರು.



Related posts

ಮುಂಬಯಿಯ ಹಿರಿಯ ಪತ್ರಕರ್ತ ರವಿ ಬಿ ಅಂಚನ್ ರಿಗೆ ಮಾತೃ ವಿಯೋಗ.

Mumbai News Desk

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk