32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ





ಸಹಕಾರಿ ರಂಗದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಕೋ-ಆಪರೇಟಿವ್ (ಮುಂಬಯಿ) ಲಿಮಿಟೆಡ್ ನ ಕೇಂದ್ರ ಕಚೇರಿಯಲ್ಲಿ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಧ್ವಜಾರೋಹಣ ನೆರೆವೇರಿಸಿದರು.
ಬ್ಯಾಂಕ್ ನ ಉಪಾಧ್ಯಕ್ಷರಾದ ಸೋಮನಾಥ್ ಬಿ ಅಮೀನ್, ನಿರ್ದೇಶಕರುಗಳಾದ ಭಾಸ್ಕರ್ ಎಂ ಸಾಲ್ಯಾನ್, ಗಂಗಾಧರ್ ಜೆ ಪೂಜಾರಿ, ಮೋಹನ್ ದಾಸ್ ಜಿ ಪೂಜಾರಿ, ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವಿದ್ಯಾನಂದ ಎಸ್ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಬಿ ಸಾಲ್ಯಾನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿನ ಸಿಬ್ಬಂದಿ ವರ್ಗ, ಭಾರತ್ ಬ್ಯಾಂಕ್ ಸ್ಟಾಪ್ ವೆಲ್ಪೇರ್ ಕ್ಲಬ್, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮತ್ತು ಭಾರತ್ ಬ್ಯಾಂಕ್ ಎಪ್ಲ್ಯಾಂಯಿಸ್ ಯೂನಿಯನ್ ನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಬಂಟ್ಸ್ ಸೆಂಟರ್ ನಲ್ಲಿ ಗುರುಪೂರ್ಣಿಮೆ.

Mumbai News Desk

ವಸಾಯಿ ಕರ್ನಾಟಕ ಸಂಘ : ಮಹಿಳಾ ವಿಭಾಗದ ವತಿಯಿಂದ ಆಷಾಢದ ನೆನಪುಗಳು ,

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ ವತಿಯಿಂದ ಶ್ರೀ ವಿಶ್ವಕರ್ಮ ಮಹೋತ್ಸವ ಸಂಭ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk

ಬಂಟರ ಸಂಘದಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ,

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk