30 C
Mumbai
April 24, 2026
Mumbai News Kannada
ಪ್ರಕಟಣೆ

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ





ಮುಂಬಯಿ ಮಹಾನಗರದ ಪ್ರತಿಷ್ಠಿತ ಜಾತಿ ಸಂಘಗಳಲ್ಲಿೊಂದಾದ ಶ್ರೀ ರಜಕ ಸಂಘ (ರಿ.), ಮುಂಬಯಿ ಇವರ ಪ್ರಯೋಜಿತ್ವದಲ್ಲಿ ಜಾತಿ ಬಾಂಧವರಿಂದ ಸ್ಥಾಪಿಸಲ್ಪಟ್ಟ ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 7 ರಂದು, ರವಿವಾರ ಬೆಳಿಗ್ಗೆ 10.00 ಗಂಟೆಗೆ, ಮುಂಬಯಿಯ ದೇವಾಡಿಗ ಸಂಘ ಹಾಲ್, ಕೈಲಾಶ್ ಲಸ್ಸಿ ಹತ್ತಿರ, ದಾದರ್ ಪೂರ್ವದಲ್ಲಿ ಶ್ರೀಯುತ ಶಂಕರ್ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೊಸೈಟಿಯ ಷೇರುದಾರರು ಈ ವಾರ್ಷಿಕ ಮಹಾಸಭೆಗೆ ಸರಿಯಾದ ಸಮಯಕ್ಕೆ ಹಾಜರಾಗಿ ಸಭೆಗೆ ಸಹಕಾರ ನೀಡಬೇಕೆಂದು ಉಪಾಧ್ಯಕ್ಷೆ ನ್ಯಾಯವಾದಿ ಗೀತಾ ನಾರಾಯಣ್ ಕುಂದರ್, ಗೌರವ ಕಾರ್ಯದರ್ಶಿ ತುಕಾರಾಂ ಜಿ. ಮಡಿವಾಳ, ಗೌರವ ಕೋಶಾಧಿಕಾರಿ ರಮೇಶ್ ಪಲಿಮಾರ್, ಕಾರ್ಯಕಾರಿ ಸದಸ್ಯರಾದ ಪಿ. ನೀಲಯ ಗುಜರನ್, ಉಮೇಶ್ ಸಾಲ್ಯಾನ್, ನರೇಂದ್ರ ಅತ್ತಾವರ್, ಶಂಕರ್ ಸಾಲ್ಯಾನ್, ವಸಂತ್ ಮಡಿವಾಳ, ಸುರೇಶ್ ಸಾಲ್ಯಾನ್, ಶಂಕರ್ ಸಾಲಿಯಾನ್ ಹಾಗೂ ವಿಜೇಶ್ ಕುಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk