ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ
ಮುಂಬೈ, : ಮುಂಬೈನ ಬೈಕುಲ್ಲಾ ಶಾಖೆಯಲ್ಲಿ ಭಾರತ್ ಬ್ಯಾಂಕ್ ತನ್ನ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಾಖೆಯ ಮುಖ್ಯ ಪ್ರಬಂಧಕರಾದ...

