32 C
Mumbai
March 7, 2026
Mumbai News Kannada
ಮುಂಬಯಿ

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ





ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ ಸೂಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

​ಈ ಸಮಾವೇಶದ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 7ರ ಭಾನುವಾರ ಸಂಜೆ 4:30ಕ್ಕೆ ಮೀರಾ ರೋಡ್‌ ಗೋಲ್ಡನ್ ನೆಸ್ಟ್ ಸರ್ಕಲ್ ಬಳಿಯ ಕ್ರೌನ್ ಬಿಸಿನೆಸ್ ಹೋಟೆಲ್‌ನಲ್ಲಿ ನಡೆಯಲಿದೆ. ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

​ಈಗಾಗಲೇ, ಮಹೇಶ್ ಶೆಟ್ಟಿ ತೆಳ್ಳಾರ್ ಅವರ ನೇತೃತ್ವದಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಸಮಾವೇಶ’ದ ಪೂರ್ವಭಾವಿ ಸಭೆಯು ದಹಿಸರ್ ಪೂರ್ವದ ಮಹಾರಾಜ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆದಿದೆ. ಈ ಸಭೆಯಲ್ಲಿ ಮುಂಬೈ, ಮೀರಾ-ಭಯಂದರ್, ಥಾಣೆ, ನವಿ ಮುಂಬೈ ಹಾಗೂ ಕಲ್ಯಾಣ ಸುತ್ತಮುತ್ತಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.



Related posts

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾಪೂಜೆ, ಧಾರ್ಮಿಕ ಸಭೆ

Mumbai News Desk

ನವರಾತ್ರಿ ವೈಭವ: ‘ಓಂ ಶಕ್ತಿ ಮಹಿಳಾ ಸಂಸ್ಥಾ’ದ ಗರ್ಬಾ ನೃತ್ಯೋತ್ಸವ – ಸೇವಾ ಪಥಕ್ಕೆ ದುರ್ಗೆಯ ಆಶೀರ್ವಾದ

Mumbai News Desk

ವಸಾಯಿ ಕರ್ನಾಟಕ ಸಂಘದ ಗಣರಾಜ್ಯೋತ್ಸವ ಆಚರಣೆ, ಸಂಘದ ಚಟುವಟಿಕೆಯಲ್ಲಿ ಸದಸ್ಯರು ಸಕ್ರಿಯರಾಗಿ : ದೇವೇಂದ್ರ ಬಿ. ಬುನ್ನನ್

Mumbai News Desk

ಮುಂಬೈಯ ಪತ್ರಕರ್ತರ ಹೆಸರಲ್ಲಿ ನಡೆಸುತ್ತಿರುವ ಸಂಘಟನೆ ಯಲ್ಲಿ ಗೊಂದಲ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk