32 C
Mumbai
March 7, 2026
Mumbai News Kannada
ಪ್ರಕಟಣೆ

ಇಂದು ಡೊಂಬಿ‌ವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ





ಮುಂಬಯಿ: ಮುಂಬಯಿಯ ಪ್ರಸಿದ್ಧ ಸಾಂಸ್ಕೃತಿಕ ಸಂಸ್ಥೆಯಾದ ಕಲಾ ಪ್ರಕಾಶ್ ಪ್ರತಿಷ್ಠಾನ (ರಿ), ಇದರ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಎಂ. ಶೆಟ್ಟಿ ಸುರತ್ಕಲ್ ಅವರ ನೇತೃತ್ವದಲ್ಲಿ, ಕಲಾ ಪ್ರೇಮಿಗಳಿಗಾಗಿ ಅದ್ಭುತ ಯಕ್ಷಗಾನ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ತವರೂರಿನ ನಾಮಂಕಿತ ಕಲಾವಿದರ ಸಂಯೋಜನೆಯಲ್ಲಿ ಇಂದು, (ಸೆಪ್ಟೆಂಬರ್ 08, ಸೋಮವಾರ. ಸಂಜೆ 3.30ಕ್ಕೆ ಸರಿಯಾಗಿ) ಸುಧರ್ಮ ಸಭಾ‌ಗೃಹ, ಶ್ರೀ ಅಯ್ಯಪ್ಪ ಮಂದಿರ, ಅಜ್ಜೆಪಾಡ, ಡೊಂಬಿ‌ವಲಿ ಪೂರ್ವ ಇಲ್ಲಿ ‘ವಾಲಿ ಮೋಕ್ಷ’ ಎಂಬ ಸುಪ್ರಸಿದ್ಧ ಪ್ರಸಂಗವು ಜರುಗಲಿದೆ. ಈ ಪ್ರದರ್ಶನವು ಕಲಾಭಿಮಾನಿಗಳಿಗೆ ಒಂದು ಹೊಸ ಅನುಭವ ನೀಡಲಿದೆ.

ಕಲಾವಿದರು:
ಭಾಗವತರು: ಮಹೇಶ್ ಕನ್ಯಾಡಿ,
ಮದ್ದಳೆಕಾರರು: ಮಧುಸೂದನ್ ಪಾಲನ್
ಚೆಂಡೆ: ಆಶಿಶ್ ಆರ್ ದೇವಾಡಿಗ
ಮುಮ್ಮೇಳ: ಜಬ್ಬಾರ್ ಸಮೋ ಸಂಪಾಜೆ, ಪವನ್ ಕಿರಣ್ ಕೆರೆ,ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ ಮಹೇಶ್ ಸಾಣೂರು,

ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಯಕ್ಷಗಾನ ಕಲೆಯ ಸೊಬಗನ್ನು ಸವಿಯಬೇಕೆಂದು ಕಲಾ ಪ್ರಕಾಶ್ ಪ್ರತಿಷ್ಠಾನದ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಎಂ. ಶೆಟ್ಟಿ ಸುರತ್ಕಲ್ ಅವರು ಕೋರಿದ್ದಾರೆ.



Related posts

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk