September 6, 2026
Mumbai News Kannada
ಮುಂಬಯಿ

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ ಗುರುಜಯಂತಿ ಉತ್ಸವಾಚರಣೆ.






ಚಿತ್ರ ವರದಿ.. ಉಮೇಶ್ ಕೆ.ಅಂಚನ್.

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಸಂಚಾಲಕರಾದ ವಿದ್ಯಾದಾಯಿನಿ ಸಭಾ ಮುಂಬಯಿ, ಫೋರ್ಟ್ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ಸೆ.7ರಂದು ಬುವಾಜಿ ಬಾಲಕೃಷ್ಣ ಸುವರ್ಣರ ಪೂಜಾವಿಧಿಯೊಂದಿಗೆ ಆಚರಿಸಲಾಯಿತು. ಆರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಲಂಕೃತ ಗುರುದೇವರ ಮಂಟಪಕ್ಕೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಜನಾ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಟಿ.ಪೂಜಾರಿ ಹಾಗೂ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಸಂಸ್ಥೆಯ ಗೌರವಾಧ್ಯಕ್ಷ ಜೆ.ಎಮ್.ಕೋಟ್ಯಾನ್, ಉಪಾಧ್ಯಕ್ಷ ಆರ್.ಕೆ.ಕೋಟ್ಯಾನ್, ಗೌ.ಕಾರ್ಯದರ್ಶಿ ಚಿತ್ರಾಪು ಕೆ.ಎಮ್.ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಕೋಟ್ಯಾನ್, ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶಾಲಾಧಿಕಾರಿ ಡಾ.ಪ್ರಕಾಶ್ ಮೂಡುಬಿದಿರೆ ,ಗೋಪಾಲ್ ಪೂಜಾರಿ, ಯಶೋಧರಾ ಮೂಡಬಿದ್ರಿ, ಸದಾನಂದ್ ಪೂಜಾರಿ,ರಾಜು ಪೂಜಾರಿ, ಜತೀಶ್ ಕುಂದರ್,ಪವನ್ ಪೂಜಾರಿ, ದಿನೇಶ್ ಪೂಜಾರಿ, ಜಯಾನಂದ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.



Related posts

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk

ದಿಶಾ ಸಾಲಿಯಾನ್ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್

Mumbai News Desk

ಮುಂಬೈ : ಘಾಟ್ಕೋಪರ್ ನಲ್ಲಿ ಪಾದಚಾರಿಗಳ ಮೇಲೆ ಟೆಂಪೋ ಡಿಕ್ಕಿ 1 ಸಾವು, 5 ಮಂದಿಗೆ ಗಾಯ.

Mumbai News Desk

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ

Mumbai News Desk