October 12, 2026
Mumbai News Kannada
ತುಳುನಾಡು

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ



ಕಾರ್ಯಕ್ರಮವು ಸಂಜೆ 4.00 ಗಂಟೆಗೆ ಭಜನೆಯೊಂದಿಗೆ ಪ್ರಾರಂಭವಾಯಿತು. ಸಂಜೆ ಗಂಟೆ 5.30 ಕ್ಕೆ ಗುರುಪೂಜೆ ಜರಗಿತು. ನಂತರ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದ ಸಮಾಜದ ದ್ರುವತಾರೆ ವಿಧುಷಿ ದೀಕ್ಷಾ ವಿ. ಯವರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಅಬಾಕಸ್ ಸ್ಪರ್ಧೆ ಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ ಕುಮಾರಿ ಜಿಶ ರವರನ್ನು ಅಲ್ಲದೆ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ದಿನೇಶ್ ಪೈ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂಧರ್ಭ ದಲ್ಲಿ ಕ್ಷೇತ್ರದ ಶಾಸಕ ರಾದ ಯಶ್ ಪಾಲ್ ಸುವರ್ಣ, ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್,ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷರಾದ ಬಿ. ಎನ್. ಶಂಕರ್ ಪೂಜಾರಿ, ಉಡುಪಿ ಬಿಲ್ಲವ ಯುವವೇದಿಕೆ ಯ ಅಧ್ಯಕ್ಷ ರಾದ ಪ್ರವೀಣ್ ಎಮ್. ಪೂಜಾರಿ, ಅಭಿವೃದ್ಧಿ ಸಮಿತಿಯ ಗೌ. ಅಧ್ಯಕ್ಷರಾದ ಶಾಮ್ ಕೆ. ಪೂಜಾರಿ, ಸಂಘದ ಗೌ. ಅಧ್ಯಕ್ಷರಾದ ಭಾಸ್ಕರ್ ಕೆ. ಜತ್ತನ್, ಅಧ್ಯಕ್ಷರಾದ ಶೇಕರ್ ಗುಜ್ಜರ್ ಬೆಟ್ಟು, ಉಪಾಧ್ಯಕ್ಷರುಗಳಾದ ವಿಠ್ಠಲ ಪೂಜಾರಿ, ಟಿ. ರಾಮ ಪೂಜಾರಿ,ಗಣೇಶ್ ಕೋಟ್ಯಾನ್, ಹೇಮರಾಜ ಅಮೀನ್, ಜಗದೀಶ್ ಕೆಮ್ಮಣ್ಣು, ಪ್ರ. ಕಾರ್ಯದರ್ಶಿ ಮುರಳೀಧರ ಸುವರ್ಣ, ಕೋಶಾಧಿಕಾರಿ ಉಮೇಶ್ ಪೂಜಾರಿ, ಪ್ರಧಾನ ಅರ್ಚಕರಾದ ಶಂಕರ್ ಪೂಜಾರಿ, ಸಹಾಯಕ ರಾದ ಉಮೇಶ್ ಜತ್ತನ್, ಸಂಘದ ಸದಸ್ಯರಾದ ಗೋಪಾಲ್ ಪೂಜಾರಿ, ಸುರೇಶ್ ಮೂಡುಬೆಟ್ಟು, ಗೋವರ್ಧನ್ ಜತ್ತನ್, ಮಹಾಬಲ ಪೂಜಾರಿ, ಸುರೇಶ್ ಸುವರ್ಣ, ಮಿತ್ರ ಕುಮಾರ್, ಸುಧಾಕರ್ ಕೋಟ್ಯಾನ್, ಸುರೇಶ್ ಅಮೀನ್, ಯೋಗೀಶ್ ಪೂಜಾರಿ, ಸುರೇಶ್ ಸಿ. ಎಸ್. ಕೆ, ಮಾಧವ ಸನಿಲ್ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಉಷಾ ವಸಂತ್, ಕಾರ್ಯದರ್ಶಿ ವಂದನಾ ಸುರೇಶ್ ಮತ್ತು ಮಹಿಳಾ ಘಟಕದ ಸದಸ್ಯೆಯರು ಉಪಸ್ಥಿತರಿದ್ದರು.



Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್

Mumbai News Desk

ಮೂಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯಿಂದ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳ ಕೊಡುಗೆ

Mumbai News Desk

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Mumbai News Desk

ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ವತಿಯಿಂದ ಕನ್ನಡ ಶಾಲೆಗೆ ಧ್ವನಿವರ್ದಕ ಕೊಡುಗೆ

Mumbai News Desk

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk