September 6, 2026
Mumbai News Kannada
ಸುದ್ದಿ

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ





ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿ, ಉಚ್ಚಿಲ ನಿವಾಸ ಆಗಿದ್ದ ಅವರು, ತಮ್ಮ ಸದ್ಗುಣ, ಸೌಮ್ಯತೆ ಹಾಗೂ ಧಾರ್ಮಿಕ ನಿಷ್ಠೆಯಿಂದ ಕುಟುಂಬ ಹಾಗೂ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು.

ಅವರ ಅಗಲಿಕೆಯು ಕುಟುಂಬವರ್ಗ ಮಾತ್ರವಲ್ಲದೆ, ಸ್ನೇಹಿತರು ಮತ್ತು ಪರಿಚಿತರ ವಲಯದಲ್ಲಿಯೂ ಆಳವಾದ ಶೋಕವನ್ನುಂಟುಮಾಡಿದೆ.
ದೈವಾದೀನರಾದ ಅವರ ಆತ್ಮಕ್ಕೆ ಪರಮಾತ್ಮನ ಚಿರಶಾಂತಿ ನೀಡಲೆಂದು ಮುಂಬೈ ನ್ಯೂಸ್ ಪರಿವಾರದ ಪ್ರಾರ್ಥನೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ: ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ಗೌರವ

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk